BREAKING NEWS : ಬೆಳಗಾವಿಯಲ್ಲಿ ಚಿರತೆ ಪ್ರತ್ಯೇಕ್ಷ : ಇಂದೂ 22 ಸರ್ಕಾರಿ, ಖಾಸಗಿ ಶಾಲೆಗಳಿಗೆ ರಜೆ ಘೋಷಣೆ

ಬೆಳಗಾವಿ:  ಬೆಳಗಾವಿ ಜಿಲ್ಲೆಯಲ್ಲಿ ಚಿರತೆ ಪ್ರತ್ಯೇಕವಾಗಿದ್ದು, ಬೆಳಗಾವಿ ನಗರ ಮತ್ತು ಗ್ರಾಮೀಣ ವಲಯ ವ್ಯಾಪ್ತಿಯ ಶಾಲೆಗಳಿಗೆ ಇಂದು ರಜೆ ಘೋಷಿಸಿ ಆದೇಶ ಹೊರಡಿಸಲಾಗಿದೆ. BIGG NEWS : ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಉಚಿತ ಶೂ, ಸಾಕ್ಸ್ ವಿತರಿಸಲು 132 ಕೋಟಿ ರೂ. ಬಿಡುಗಡೆ ಬೆಳಗಾವಿಯ ಕ್ಯಾಂಪ್ ಪ್ರದೇಶದಲ್ಲಿ ಚಿರತೆ ಪ್ರತ್ಯಕ್ಷ ಹಿನ್ನೆಲೆ ಆಗಸ್ಟ್ 25 ರ ಗುರುವಾರವಾದ ಇಂದೂ ಸಹ ಬೆಳಗಾವಿ ನಗರ, ಗ್ರಾಮಾಂತರ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಬೆಳಗಾವಿಯ 22 ಸರ್ಕಾರಿ, … Continue reading BREAKING NEWS : ಬೆಳಗಾವಿಯಲ್ಲಿ ಚಿರತೆ ಪ್ರತ್ಯೇಕ್ಷ : ಇಂದೂ 22 ಸರ್ಕಾರಿ, ಖಾಸಗಿ ಶಾಲೆಗಳಿಗೆ ರಜೆ ಘೋಷಣೆ