BREAKING NEWS: ಯಡಿಯೂರಪ್ಪ, ಪುತ್ರ ವಿಜಯೇಂದ್ರ ವಿರುದ್ಧ ಲೋಕಾಯುಕ್ತದಲ್ಲಿ FIR ದಾಖಲು
ಬೆಂಗಳೂರು: ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಪಟ್ಟಂತೆ, ನ್ಯಾಯಾಲಯದ ನಿರ್ದೇಶನದಂತೆ ಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಅವರ ಪುತ್ರ ಬಿ.ವೈ ವಿಜಯೇಂದ್ರ ಹಾಗೂ ಮತ್ತಿತರರ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ ಸಂಬಂಧಿಸಿದ ಗುತ್ತಿಗೆ ನೀಡುವಾಗ ಭ್ರಷ್ಟಾಚಾರ ಆಗಿದೆ ಎಂದು ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಇದಕ್ಕೆ ಸಂಬಂಧಪಟ್ಟಂತೆ ರಾಜ್ಯಪಾಲರು ಪೂರ್ವಾನುಮತಿ ನೀಡದ ಕಾರಣ ದೂರು ವಜಾಗೊಳಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿತ್ತು. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಟಿ.ಜೆ.ಅಬ್ರಹಾಂ ಹೈಕೋರ್ಟ್ … Continue reading BREAKING NEWS: ಯಡಿಯೂರಪ್ಪ, ಪುತ್ರ ವಿಜಯೇಂದ್ರ ವಿರುದ್ಧ ಲೋಕಾಯುಕ್ತದಲ್ಲಿ FIR ದಾಖಲು
Copy and paste this URL into your WordPress site to embed
Copy and paste this code into your site to embed