BREAKING NEWS : ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಗೆ ರಾಷ್ಟ್ರೀಯ ಹೆದ್ದಾರಿ ಕುಸಿತ : ಮಡಿಕೇರಿ-ಮಂಗಳೂರು ಸಂಪರ್ಕ ಕಡಿತ

ಮಡಿಕೇರಿ : ರಾಜ್ಯದಲ್ಲಿ ಮತ್ತೆ ಮಳೆಯ ಆರ್ಭಟ ಶುರುವಾಗಿದ್ದು, ಕೊಡಗು ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ ಕುಸಿದು ಬಿದ್ದಿದ್ದು, ಮಡಿಕೇರಿ-ಮಂಗಳೂರು ಸಂಪರ್ಕ ಕಡಿತಗೊಂಡಿದೆ. VIRAL VIDEO: ಟೆರೇಸ್ ನಿಂದ ಬಿದ್ದ ಕೇರಳದ ವ್ಯಕ್ತಿಯನ್ನು ಸಹೋದರ SAVE ಮಾಡಿರುವ ವಿಡಿಯೋ ವೈರಲ್‌ | watch ಕೊಡಗು ಜಿಲ್ಲೆಯಲ್ಲಿ ಭಾರೀಯ ಮಳೆಗೆ ಮಡಿಕೇರಿ ತಾಲೂಕಿನ ಕೊಯನಾಡು ಗ್ರಾಮದಲ್ಲಿರುವ 50 ಮೀಟರ್ ಉದ್ದದ ರಾಷ್ಟ್ರೀಯ ಹೆದ್ದಾರಿ ಕುಸಿದು ಬಿದ್ದಿದೆ.  ಸೇತುವೆಯ ಕೆಳಭಾಗದಲ್ಲಿ‌ ಪ್ರವಾಹದಿಂದ‌ ಕೆಳಭಾಗದ ಮಣ್ಣು ಕೊಚ್ಚಿ ಹೋಗಿದ್ದು, … Continue reading BREAKING NEWS : ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಗೆ ರಾಷ್ಟ್ರೀಯ ಹೆದ್ದಾರಿ ಕುಸಿತ : ಮಡಿಕೇರಿ-ಮಂಗಳೂರು ಸಂಪರ್ಕ ಕಡಿತ