BREAKING NEWS: ಕಾಂಗ್ರೆಸ್​ ಅಧ್ಯಕ್ಷ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಮಲ್ಲಿಕಾರ್ಜುನ್​ ಖರ್ಗೆ

ನವದೆಹಲಿ: ಎಐಸಿಸಿ ಕಚೇರಿಗೆ ತೆರಳಿದ ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್​ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರವನ್ನು ಸಲ್ಲಿಸಿದ್ದಾರೆ. ರೆ. ನಾಮಪತ್ರ ಹಿಂಪಡೆಯಲು ಅಕ್ಟೋಬರ್ 8 ಕೊನೆಯ ದಿನವಾಗಿದೆ. ಇದಕ್ಕೂ ಮುನ್ನ ದೆಹಲಿಯ ಎಐಸಿಸಿ ಕಚೇರಿಗೆ ತೆರಳಿದ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನಾನು ನನ್ನ ನಾಮಪತ್ರವನ್ನು ಸಲ್ಲಿಸಲಿದ್ದೇನೆ ಎಂದು ಹೇಳಿದ್ದಾರೆ. ಮಾಪಣ್ಣ ಮಲ್ಲಿಕಾರ್ಜುನ ಖರ್ಗೆ ಒಬ್ಬ ಭಾರತೀಯ ರಾಜಕಾರಣಿಯಾಗಿದ್ದು, ಅವರು ಪ್ರಸ್ತುತ ರಾಜ್ಯಸಭಾ ಸಂಸತ್ ಸದಸ್ಯರಾಗಿದ್ದಾರೆ, ಫೆಬ್ರವರಿ 16, 2021 ರಿಂದ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರಾಗಿದ್ದಾರೆ. ಹಿರಿಯ … Continue reading BREAKING NEWS: ಕಾಂಗ್ರೆಸ್​ ಅಧ್ಯಕ್ಷ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಮಲ್ಲಿಕಾರ್ಜುನ್​ ಖರ್ಗೆ