ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ (RIL) ಅಧ್ಯಕ್ಷ ಮುಕೇಶ್ ಅಂಬಾನಿ ಮತ್ತು ಅವರ ಕುಟುಂಬಕ್ಕೆ ಬೆದರಿಕೆ ಹಾಕಿದ ವ್ಯಕ್ತಿಯನ್ನ ಮುಂಬೈ ಪೊಲೀಸರು ಇಂದು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಫ್ಜಲ್ ಎಂದು ಗುರುತಿಸಲಾದ ವ್ಯಕ್ತಿ ಇಂದು ಬೆಳಿಗ್ಗೆ ಮುಂಬೈನ ಗಿರ್ಗಾಂವ್ನಲ್ಲಿರುವ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಯಲ್ಲಿ ಲ್ಯಾಂಡ್ಲೈನ್ ಸಂಖ್ಯೆಗೆ ಮೂರ್ನಾಲ್ಕು ಬಾರಿ ಬೆದರಿಕೆ ಕರೆಗಳನ್ನ ಮಾಡಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆ ಕರೆಗಳನ್ನ ಮಾಡಿದ ಫೋನ್ ಸಂಖ್ಯೆಯನ್ನ ಪೊಲೀಸರು ಗುರುತಿಸಿದ ನಂತ್ರ ಶಂಕಿತನನ್ನ ಪತ್ತೆಹಚ್ಚಲಾಯಿತು. ಕರೆ ಮಾಡಿದ … Continue reading BREAKING NEWS : ಉದ್ಯಮಿ ‘ಮುಖೇಶ್ ಅಂಬಾನಿ’ಗೆ ಜೀವ ಬೆದರಿಕೆ ಹಾಕಿದ ವ್ಯಕ್ತಿ ಅರೆಸ್ಟ್ |Threat Calls To Mukesh Ambani
Copy and paste this URL into your WordPress site to embed
Copy and paste this code into your site to embed