ಬೆಳಗಾವಿ : ಗಣಪತಿ ವಿಸರ್ಜನೆ ವೇಳೆ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಮುಗಳಿಹಾಳ ಗ್ರಾಮದಲ್ಲಿ ನಡೆದಿದೆ.
ಮುಗಳಿಹಾಳ ಗ್ರಾಮದಲ್ಲಿ ಗಣೇಶ ವಿಸರ್ಜನೆ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿದ್ದು, ಗಲಾಟೆ ವಿಕೋಪಕ್ಕೆ ತಿರುಗಿ ಚಾಕುವಿನಿಂದ ಅರ್ಜುನಗೌಡ ಪಾಟೀಲ್ (20) ಹತ್ಯೆ ಮಾಡಲಾಗಿದೆ. ಅರ್ಜುನಗೌಡ ಪಾಟೀಲ್ ಕುಸಿದು ಬೀಳುತ್ತಿದ್ದಂತೆ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಮುರುಗೋಢ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆಗಾಗಿ ಅರ್ಜುನಗೌಡ ಮೃತದೇಹವನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.
BIGG NEWS : ರೈತರೇ ಗಮನಿಸಿ : ಪಿಎಂ ಕಿಸಾನ್ ಯೋಜನೆಯಡಿ ಇ-ಕೆವೈಸಿ ಮಾಡಿಸಿಕೊಳ್ಳಲು ಸೆಪ್ಟೆಂಬರ್ 14 ಕೊನೆಯ ದಿನ
BIG NEWS : ಇಂದು ಭೂಮಿಯತ್ತ ಧಾವಿಸುತ್ತಿದೆ ಬೃಹತ್ ʻಕ್ಷುದ್ರಗ್ರಹʼ… ಈ ಬಗ್ಗೆ ನಾಸಾ ಹೇಳಿದ್ದೇನು?