ಕೆಎನ್ಎನ್ಡಿಜಿಟಲ್ ಡೆಸ್ಕ್ : ಕೊಲಂಬಿಯಾದಲ್ಲಿ ಮತ್ತೆ ಭೂಕುಸಿತ ಉಂಟಾಗಿದ್ದು, ಈ ಘಟನೆಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಇನ್ನೂ 20 ಜನರು ಅವಶೇಷಗಳಡಿ ಸಿಲುಕಿರುವ ಶಂಕೆಯಿದೆ ಎಂದು ಅಧಿಕಾರಿಗಳು ಹೇಳುದ್ದಾರೆ. ಇನ್ನು ನಾಪತ್ತೆಯಾದವರ ರಕ್ಷಣೆಗಾಗಿ ಕಾರ್ಯಾಚರಣೆಗಳನ್ನ ನಡೆಸಲಾಗುತ್ತಿದೆ. ಭೂಕುಸಿತದಲ್ಲಿ ಸಿಲುಕಿರುವ ಬಸ್ ಮತ್ತು ಮೋಟರ್ಸೈಕಲ್ ಸವಾರನನ್ನ ರಕ್ಷಣಾ ತಂಡಗಳು ಹುಡುಕುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಏತನ್ಮಧ್ಯೆ, ಅಧ್ಯಕ್ಷ ಗುಸ್ಟಾವೊ ಪೆಟ್ರೋ ಅವರು ಇದುವರೆಗೆ ಒಂಬತ್ತು ಜನರನ್ನ ರಕ್ಷಿಸಲಾಗಿದೆ, ಇದರಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎಂದು ಮಾಹಿತಿ ನೀಡಿದರು. ಸುಮಾರು 20 ಜನರು … Continue reading BREAKING NEWS : ಕೊಲಂಬಿಯಾದಲ್ಲಿ ಭಾರೀ ಭೂಕುಸಿತ ; ಮೂವರು ಸಾವು, 20ಕ್ಕೂ ಹೆಚ್ಚು ಮಂದಿ ನಾಪತ್ತೆ |Landslide in Colombia
Copy and paste this URL into your WordPress site to embed
Copy and paste this code into your site to embed