BREAKING NEWS : ಸಕಲ ಸರ್ಕಾರಿ ಗೌರವಗಳೊಂದಿಗೆ ಸಚಿವ ಉಮೇಶ್ ಕತ್ತಿ ಅಂತ್ಯಕ್ರಿಯೆಗೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು : ಆಹಾರ ಮತ್ತು ನಾಗರಿಕ ಪೂರೈಕೆ ಹಾಗೂ ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ ಅವರು ಮಂಗಳವಾರ ರಾತ್ರಿ ತೀವ್ರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಉಮೇಶ್ ಕತ್ತಿ ಗೌರವಾರ್ಥ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಕೋವಿಡ್ 19 ಮಾರ್ಗಸೂಚಿಗಳನ್ನು ಪಾಲಿಸಿ ನೇರವೇರಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. BREAKING NEWS : ಹವಾಮಾನ ವೈಪರೀತ್ಯ ಹಿನ್ನೆಲೆ ಉಮೇಶ್ ಕತ್ತಿ ಪಾರ್ಥಿವ ಶರೀರದ ಏರ್ ಲಿಫ್ಟ್ ವಿಳಂಬ ಸಚಿವ ಉಮೇಶ್ ಕತ್ತಿ ನಿಧನದ ಹಿನ್ನೆಲೆಯಲ್ಲಿ ದಿನಾಂಕ 07-09-2022 … Continue reading BREAKING NEWS : ಸಕಲ ಸರ್ಕಾರಿ ಗೌರವಗಳೊಂದಿಗೆ ಸಚಿವ ಉಮೇಶ್ ಕತ್ತಿ ಅಂತ್ಯಕ್ರಿಯೆಗೆ ರಾಜ್ಯ ಸರ್ಕಾರ ಆದೇಶ