ನವದೆಹಲಿ: ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ನಡೆಯುತ್ತಿರುವ ಟಿ 20 ಐ ಸರಣಿಯ ಉಳಿದ ಭಾಗವನ್ನು ವೇಗಿ ಜಸ್ಪ್ರೀತ್ ಬುಮ್ರಾ ಕಳೆದುಕೊಳ್ಳಲಿದ್ದಾರೆ ಎಂದು ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ಖಚಿತಪಡಿಸಿದೆ. ಈ ನಡುವೆ ಟಿ20ಐ ಸರಣಿಗೆ ಬುಮ್ರಾ ಬದಲಿಗೆ ವೇಗಿ ಮೊಹಮ್ಮದ್ ಸಿರಾಜ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಭಾರತದ ಅತ್ಯುನ್ನತ ಕ್ರಿಕೆಟ್ ಮಂಡಳಿ ಬಹಿರಂಗಪಡಿಸಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಯ ಉಳಿದ ಪಂದ್ಯಗಳಿಗೆ ಗಾಯಗೊಂಡ ಜಸ್ಪ್ರೀತ್ ಬುಮ್ರಾ … Continue reading BREAKING NEWS: ಜಸ್ಪ್ರೀತ್ ಬುಮ್ರಾ ಬದಲಿಗೆ ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿಗೆ ಮೊಹಮ್ಮದ್ ಸಿರಾಜ್ ಆಯ್ಕೆ| Siraj replaces Jasprit Bumrah
Copy and paste this URL into your WordPress site to embed
Copy and paste this code into your site to embed