ಕಲಬುರಗಿ : ಕಲುಷಿತ ನೀರು ಸೇವಿಸಿ 15 ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಪೆಂಚನಪಳ್ಳಿ ಗ್ರಾಮದಲ್ಲಿ ನಡೆದಿದೆ.
BIGG NEWS : ರಾಜ್ಯದಲ್ಲಿ ಭಾರೀ ಮಳೆಯಿಂದಾಗಿ 134 ಜನ ಬಲಿ : ಕಂದಾಯ ಸಚಿವ ಆರ್. ಅಶೋಕ್ ಮಾಹಿತಿ
ಕಳೆದ 2 ದಿನಗಳಿಂದ ಪೆಂಚನಪಳ್ಳಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಜನರು ವಾಂದಿ ಭೇದಿ ಉಲ್ಬಣಗೊಂಡಿದೆ. ಕಲುಷಿತ ನೀರು ಸೇವಿಸಿ 15 ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದು, ಕೂಡಲೇ ಅವರನ್ನು ಕಲಬುರಗಿಯ ಜಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಸ್ಕೂಟಿ ಸವಾರನನ್ನು ರಸ್ತೆಯಲ್ಲಿ ನೂರು ಮೀ.ವರೆಗೆ ಎಳೆದೊಯ್ದ SUV… ಭಯಾನಕ ವಿಡಿಯೋ ಸಿಸಿಟಿವಿಯಲ್ಲಿ ಸೆರೆ
ಇನ್ನು ಪೆಂಚನಪಳ್ಳಿ ಗ್ರಾಮಕ್ಕೆ ಶುದ್ಧ ಕುಡಿಯುವ ನೀರು ಪೂರೈಸದ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರು ಗರಂ ಆಗಿದ್ದು, ಹಲವು ಬಾರಿ ಮನವಿ ಮಾಡಿದರೂ ಶುದ್ಧ ಕುಡಿಯುವ ನೀರು ಪೂರೈಸುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.
ಪೌರಕಾರ್ಮಿಕರ ಖಾಯಂ, ಉಚಿತ ವಿದ್ಯುತ್ಗೆ ಒಪ್ಪಿಗೆ: ಇಲ್ಲಿದೆ ರಾಜ್ಯ ಸಚಿವ ಸಂಪುಟ ಸಭೆಯ ಹೈಲೆಟ್ಸ್