ಮಂಗಳೂರು : ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪದ ಹಿನ್ನೆಲೆಯಲ್ಲಿ ಮುರುಘಾ ಶ್ರೀಗಳ ಬಂಧನವಾಗಿದ್ದು, ಈ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀಗಳ ಬಂಧನದ ಬಗ್ಗೆ ನಾನು ಮಾತನಾಡುವುದು ಸರಿಯಲ್ಲ. ಶ್ರೀಗಳ ಪ್ರಕರಣ ಎಲ್ಲರಿಗೂ ಗೊತ್ತಿರುವ ವಿಚಾರ, ಹೀಗಾಗಿ ನಾನು ಹೆಚ್ಚು ಮಾತನಾಡುವುದಿಲ್ಲ.ಕಾನೂನು ಪ್ರಕಾರ ಎಲ್ಲವೂ ನಡೆಯುತ್ತದೆ. ಪೊಲೀಸರಿಗೆ ಮುಕ್ತ ಸ್ವಾತಂತ್ರ್ಯ ಕೊಟ್ಟಿದ್ದೇವೆ ಎಂದಿದ್ದಾರೆ.
BIGG NEWS : ಚಿತ್ರ ನಟ ಕಿಚ್ಚ ಸುದೀಪ್ `ಪುಣ್ಯಕೋಟಿ’ ರಾಯಭಾರಿಯನ್ನಾಗಿ ನೇಮಿಸಿ ರಾಜ್ಯ ಸರ್ಕಾರದ ಆದೇಶ