ನವದೆಹಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಮೂರನೇ ದಿನದ ವಿಚಾರಣೆಯ ನಂತರ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಬುಧವಾರ ದೆಹಲಿಯ ಜಾರಿ ನಿರ್ದೇಶನಾಲಯ ಕಚೇರಿಯಿಂದ ನಿರ್ಗಮಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ. ಇನ್ನು ಸೋನಿಯಾರನ್ನ ಕೇಂದ್ರ ತನಿಖಾ ಸಂಸ್ಥೆ ಮೂರು ಗಂಟೆಗಳ ಕಾಲ ವಿಚಾರಣೆ ನಡೆಸಿತು.
ಇನ್ನು ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆಗೆ ಇಡಿ ಈವರೆಗೂ ಯಾವುದೇ ಹೊಸ ಸಮನ್ಸ್ ಜಾರಿ ಮಾಡಿಲ್ಲ. ಹಾಗಾಗಿ ಇಂದೇ ವಿಚಾರಣೆ ಅಂತ್ಯವಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
#WATCH | Congress interim president Sonia Gandhi leaves from the ED office in Delhi after the third day of questioning in National Herald case pic.twitter.com/B5zxFIIoJj
— ANI (@ANI) July 27, 2022