BREAKING NEWS : ಮಂಡ್ಯದಲ್ಲಿ 87 ನೇ `ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ’ : ಕಸಾಪ ಕಾರ್ಯಕರಣಿ ಸಮಿತಿ ಸಭೆಯಲ್ಲಿ ನಿರ್ಧಾರ

ಹಾವೇರಿ : ಹಾವೇರಿಯಲ್ಲಿ 86 ನೇ ಅಖಿಲ ಭಾರತ ಕನ್ಡನ ಸಾಹಿತ್ಯ ಸಮ್ಮೇಳನದ ಸಮಾರೋಪ ನಡೆಯಲಿದ್ದು,  87 ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೆಳನ ಮಂಡ್ಯದಲ್ಲಿ ನಡೆಸಲು ಕನ್ನಡ ಸಾಹಿತ್ಯ ಪರಿಷತ್ ಕಾರ್ಯಕರಣಿ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ. ಇಂದು ಹಾವೇರಿಯಲ್ಲಿ ನಡೆಯುತ್ತಿರುವ 86 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭ ಇಂದು ನಡೆಯಲಿದ್ದು, ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಪ್ರಧಾನಿ ಹೆಚ್. ಡಿ.ದೇವೇಗೌಡರು ಭಾಗಿಯಾಗಲಿದ್ದಾರೆ. ಈ ನಡುವೆ ಇಂದು ಕನ್ನಡ ಸಾಹಿತ್ಯ ಪರಿಷತ್ … Continue reading BREAKING NEWS : ಮಂಡ್ಯದಲ್ಲಿ 87 ನೇ `ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ’ : ಕಸಾಪ ಕಾರ್ಯಕರಣಿ ಸಮಿತಿ ಸಭೆಯಲ್ಲಿ ನಿರ್ಧಾರ