BREAKING NEWS : ಕಲಬುರಗಿಯಲ್ಲೂ `NIA’ ದಾಳಿ : `PFI’ ಜಿಲ್ಲಾಧ್ಯಕ್ಷ ಸೇರಿ ಇಬ್ಬರ ಬಂಧನ
ಕಲಬುರಗಿ : ಕರ್ನಾಟಕ ಸೇರಿದಂತೆ ಇಡೀ ದೇಶಾದ್ಯಂತ ಎನ್ಐಎ ಅಧಿಕಾರಿಗಳು SDPI, PFI ಕಚೇರಿ ಮೇಲೆ ದಾಳಿ ನಡೆಸಿದ್ದು, ಪಿಎಫ್ ಐ ಸಂಘಟನೆಯ ಕಾರ್ಯಕರ್ತರನ್ನು ವಶಕ್ಕೆ ಪಡೆದಿದ್ದಾರೆ. https://kannadanewsnow.com/kannada/wp-admin/edit.php ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಮಂಗಳೂರಿನ ನೆಲ್ಲಿಕಾಯಿ ರಸ್ತೆಯಲ್ಲಿರುವ ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ. ಕಲಬುರಗಿಯಲ್ಲೂ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿದ್ದು, ಕಲಬುರಗಿ ಜಿಲ್ಲಾ ಪಿಎಫ್ ಐ ಅಧ್ಯಕ್ಷ ಶೇಕ್ ಎಜಾಜ್ ಅಹ್ಮದ್ ಹಾಗೂ ಶಾಹೀದ್ ನಸೀರ್ ನನ್ನು ಎನ್ ಐಎ ಅಧಿಕಾರಿಗಳು ವಶಕ್ಕೆ … Continue reading BREAKING NEWS : ಕಲಬುರಗಿಯಲ್ಲೂ `NIA’ ದಾಳಿ : `PFI’ ಜಿಲ್ಲಾಧ್ಯಕ್ಷ ಸೇರಿ ಇಬ್ಬರ ಬಂಧನ
Copy and paste this URL into your WordPress site to embed
Copy and paste this code into your site to embed