ಕೊಪ್ಪಳ : ಬೆಂಗಳೂರು, ಮಂಗಳೂರು ಸೇರಿದಂತೆ ಇಡೀ ದೇಶಾದ್ಯಂತ ಎನ್ಐಎ ಅಧಿಕಾರಿಗಳು SDPI, PFI ಕಚೇರಿ ಮೇಲೆ ದಾಳಿ ನಡೆಸಿದ್ದಾರೆ.
Shocking News : ಮೈಸೂರಿನಲ್ಲಿ ಘೋರ ದುರಂತ : ಬಾವಿಗೆ ಹಾರಿ ದಂಪತಿ ಆತ್ಮಹತ್ಯೆ
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಮಂಗಳೂರಿನ ನೆಲ್ಲಿಕಾಯಿ ರಸ್ತೆಯಲ್ಲಿರುವ ಕಚೇರಿಗಳ ಮೇಲೆ ದಾಳಿ ನಡೆಸಲಾಗಿದೆ. ಕೊಪ್ಪಳದಲ್ಲೂ ಎನ್ ಐಎ ಅಧಿಕಾರಿಗಳು ದಾಳಿ ನಡೆಸಿದ್ದು, ಕೊಪ್ಪಳ ಜಿಲ್ಲಾ ಪಿಎಫ್ ಐ ಜಿಲ್ಲಾಧ್ಯಕ್ಷ ಅಬ್ದುಲ್ ಫಯಾಜ್ ನನ್ನು ಎನ್ ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಇಂದು ಮುಂಜಾನೆ 3 ಗಂಟೆಗೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ನಿವಾಸದಲ್ಲಿ ಅಬ್ದುಲ್ ಫಯಾಜ್ ನನ್ನು ವಶಕ್ಕೆ ಪಡೆದ ಎನ್ ಐಎ ಅಧಿಕಾರಿಗಳು ಸದ್ಯ ಬೆಂಗಳೂರಿನ ಕೆ.ಜಿ.ಹಳ್ಳಿ ಠಾಣೆಗೆ ಕರೆದೊಯ್ದಿದ್ದಾರೆ.
BIG NEWS:ಇಂದು ಸದನದಲ್ಲೇ ದಾಖಲೆಸಹಿತ ಸಚಿವರೊಬ್ಬರ ಅಕ್ರಮ ಬಯಲು : ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ