ನವದೆಹಲಿ : ಅಕ್ರಮ ಶಸ್ತ್ರಾಸ್ತ್ರ ಸಾಗಾಟ ಪ್ರಕರಣ ಸಂಬಂಧ ಗ್ಯಾಂಗ್ ಸ್ಟರ್ ಬಿಷ್ಣೋಯ್ ಗ್ಯಾಂಗ್ ಗೆ ರಾಷ್ಟ್ರೀಯ ತನಿಖಾ ದಳ (NIA) ಶಾಕ್ ನೀಡಿದ್ದು, ಉತ್ತರ ಭಾರತದ ಹಲವಡೆ ದಾಳಿ ನಡೆಸಿದೆ.
ಅಕ್ರಮ ಶಸ್ತ್ರಾಸ್ತ್ರ ಸಾಗಾಟ ಪ್ರಕರಣ ಸಂಬಂಧ ಎನ್ ಐಎ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ಉತ್ತರ ಭಾರತದ ದೆಹಲಿ, ಉತ್ತರ ಪ್ರದೇಶ, ರಾಜಸ್ಥಾನ, ಪಂಜಾಬ್, ಹರಿಯಾಣ ಸೇರಿ ಹಲವಡೆ ದಾಳಿ ನಡೆಸಿದೆ. ಬಿಷ್ಣೋಯ್ ಜೊತೆಗೆ ಸಂಪರ್ಕಿತರ ಮನೆಗಳ ಮೇಲೂ ದಾಳಿ ನಡೆಸಿದ್ದು ಪರಿಶೀಲನೆ ನಡೆಸುತ್ತಿದೆ.
BIGG NEWS : `ಧಾರ್ಮಿಕ ಸ್ವಾತಂತ್ರ್ಯ ಮತಂತಾರಿಸುವ ಹಕ್ಕಲ್ಲ’ : ಸುಪ್ರೀಂಕೋರ್ಟ್ ಗೆ ಕೇಂದ್ರ ಸರ್ಕಾರ ಅಫಿಡೆವಿಟ್
ಗ್ಯಾಂಗ್ ಸ್ಟರ್ ಬಿಷ್ನೋಯ್ ಜೊತೆಗೆ ನಂಟು ಹೊಂದಿದ್ದಾರೆ ಎನ್ನುವ ಆರೋಪದ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ ಐಎ) ಮಂಗಳವಾರ ಬೆಳಿಗ್ಗೆ ಉತ್ತರ ಪ್ರದೇಶ, ಪಂಜಾಬ್, ರಾಜಸ್ಥಾನ, ಹರಿಯಾಣ ಮತ್ತು ದೆಹಲಿಯ ಆರು ಜಿಲ್ಲೆಗಳನ್ನು ಒಳಗೊಂಡ ಬೃಹತ್ ಬಹು-ರಾಜ್ಯ ದಾಳಿಗಳನ್ನು ಪ್ರಾರಂಭಿಸಿದೆ ಎಂದು ಮೂಲಗಳು ತಿಳಿಸಿವೆ.
In a fresh crackdown against gangster nexus, the National Investigation Agency (NIA) on Tuesday morning launched massive multi-state raids covering six districts of Uttar Pradesh, Punjab, Rajasthan, Haryana and Delhi: Sources pic.twitter.com/gXUlpNznY6
— ANI (@ANI) November 29, 2022