BREAKING NEWS : ಕನ್ನಡದ ಖ್ಯಾತ ಲೇಖಕ, ಚಿಂತಕ ಎಚ್.ಆರ್. ರಾಮಕೃಷ್ಣ ರಾವ್ ಇನ್ನಿಲ್ಲ| H.R. Ramakrishna Rao no more

ಬೆಂಗಳೂರು : ವಯೋಸಹಜ ಕಾಯಿಲೆಯಿಂದ ಕನ್ನಡದ ಮಹಾನ್ ವಿಜ್ಞಾನ ಬರಹಗಾರ, ಪ್ರಾಧ್ಯಾಪಕ, ಸಮಾಜಸೇವಕ ಡಾ.ರಾಮಕೃಷ್ಣರಾವ್(87) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ​ ನಿಧನರಾಗಿದ್ದಾರೆ. SHOCKING NEWS: ಯುಪಿಯಲ್ಲಿ ಮೊಬೈಲ್ ಫೋನ್ ಬ್ಯಾಟರಿ ಸ್ಫೋಟ, 8 ತಿಂಗಳ ಮಗು ಸಾವು ಬೆಂಗಳೂರಿನ ಕ್ರೈಸ್ಟ್ ಕಾಲೇಜಿನ ಭೌತಶಾಸ್ತ್ರ ಮತ್ತು ಎಲೆಕ್ಟ್ರಾನಿಕ್ಸ್ ವಿಭಾಗಗಳ ಮುಖ್ಯಸ್ಥರಾಗಿ ಸೇವೆಸಲ್ಲಿಸಿ ನಿವೃತ್ತರಾಗಿದ್ದಾರೆ. ನಿವೃತ್ತಿಯ ನಂತರ ಸಂದರ್ಶಕ ಪ್ರಾಧ್ಯಾಪಕರಾಗಿ ಬೆಂಗಳೂರು ನಗರದ ಯುವ ವಿದ್ಯಾರ್ಥಿಗಳಲ್ಲಿ ವಿಜ್ಞಾನವನ್ನು ಜನಪ್ರಿಯಗೊಳಿಸಲು ಬೆಂಗಳೂರು ಆಕಾಶವಾಣಿಯನ್ನು ಬಳಸಿಕೊಂಡು ವಿಜ್ಞಾನ ಪ್ರಸಾರದಲ್ಲಿ ಖಗೋಳಶಾಸ್ತ್ರ,ನಕ್ಷತ್ರಗಳು, ಗ್ರಹಗಳಿಗೆ ಸಂಬಂಧಿಸಿದ … Continue reading BREAKING NEWS : ಕನ್ನಡದ ಖ್ಯಾತ ಲೇಖಕ, ಚಿಂತಕ ಎಚ್.ಆರ್. ರಾಮಕೃಷ್ಣ ರಾವ್ ಇನ್ನಿಲ್ಲ| H.R. Ramakrishna Rao no more