BREAKING NEWS : ಶೀಘ್ರವೇ 5 ಸಾವಿರ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ : ಗೃಹ ಸಚಿವ ಅರಗಜ್ಞಾನೇಂದ್ರ

ಚಿತ್ರದುರ್ಗ : ಉದ್ಯೋಗಾಕಾಂಕ್ಷಿಗಳಿಗೆ ಗೃಹ ಸಚಿವ ಅರಗಜ್ಞಾನೇಂದ್ರ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವಾಗಿ 5 ಸಾವಿರ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಹೇಳಿದ್ದಾರೆ. BIGG NEWS : ನಾಳೆಯಿಂದ ಕನಿಷ್ಟ ಬೆಂಬಲಬೆಲೆ ಯೋಜನೆಯಡಿ ರಾಗಿ ಖರೀದಿಗೆ ನೋಂದಣಿ ಆರಂಭ ಹಿರಿಯೂರು ತಾಲ್ಲೂಕಿನ ಐಮಂಗಲ ಪೊಲೀಸ್ ತರಬೇತಿ ಶಾಲೆಯಲ್ಲಿ ಬುಧವಾರ 7ನೇ ತಂಡದ ನಾಗರೀಕ ಪೊಲೀಸ್ ಕಾನ್ಸ್‍ಟೇಬಲ್ ನಿರ್ಗಮನ ಪಥ ಸಂಚಲನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ 1 … Continue reading BREAKING NEWS : ಶೀಘ್ರವೇ 5 ಸಾವಿರ ಪೊಲೀಸ್ ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ : ಗೃಹ ಸಚಿವ ಅರಗಜ್ಞಾನೇಂದ್ರ