BREAKING NEWS : ಕಲಬುರಗಿಯಲ್ಲಿ ಕಲುಷಿತ ನೀರು ಸೇವಿಸಿ ವಾಂತಿ ಭೇದಿ : ಓರ್ವ ಸಾವು, 52 ಮಂದಿ ಅಸ್ವಸ್ಥ

ಕಲಬುರಗಿ : ಕಲುಷಿತ ನೀರು ಸೇವಿಸಿ ವಾಂತಿ ಭೇದಿಯಿಂದ ಓರ್ವ ಸಾವನ್ನಪ್ಪಿದ್ದು, 52 ಮಂದಿ ಅಸ್ವಸ್ಥರಾಗಿರುವ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಮಂದೇವಾಲ ಗ್ರಾಮದಲ್ಲಿ ನಡೆದಿದೆ. BIGG BREAKING NEWS: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಇಳಿಕೆ; ಕಳೆದ 24 ಗಂಟೆಗಳಲ್ಲಿ 5,554 ಹೊಸ ಪ್ರಕರಣ ಪತ್ತೆ ಕಲುಷಿತ ನೀರು ಕುಡಿದು ಮಂದೇವಾಲ ಗ್ರಾಮದಲ್ಲಿ ವಾಂತಿಭೇದಿ ಉಲ್ಬಣಗೊಂಡಿದ್ದು, ಓರ್ವ ಸಾವನ್ನಪ್ಪಿದರೆ, ಗ್ರಾಮದ 52 ಜನರು ಅಸ್ವಸ್ಥಗೊಂಡಿದ್ದಾರೆ. ಅಸ್ವಸ್ಥಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ವಾಂತಿ … Continue reading BREAKING NEWS : ಕಲಬುರಗಿಯಲ್ಲಿ ಕಲುಷಿತ ನೀರು ಸೇವಿಸಿ ವಾಂತಿ ಭೇದಿ : ಓರ್ವ ಸಾವು, 52 ಮಂದಿ ಅಸ್ವಸ್ಥ