ನವದೆಹಲಿ : 74ನೇ ಗಣರಾಜ್ಯೋತ್ಸವದ ಮುನ್ನಾದಿನದಂದು ಕೇಂದ್ರ ಸರ್ಕಾರ ಅತ್ಯುನ್ನತ ಪದ್ಮ ಪುರಸ್ಕೃತರನ್ನ ಘೋಷಿಸಿದ್ದು, ಕನ್ನಡಿಗರಾದ ಸುಧಾ ಮೂರ್ತಿ, ಎಸ್. ಎಂ ಕೃಷ್ಣ, ಎಸ್.ಎಲ್ ಬೈರಲ್, ಉಮ್ಮಥಾಟ್ ಜಾನಪದ ನೃತ್ಯಗಾರ್ತಿ ರಾಣಿ ಮಾಚಯ್ಯ, ಚಿಕ್ಕಬಳ್ಳಾಪುರದ ತಮಟೆ ವಾದಕ ಮುನಿ ವೆಂಕಟಪ್ಪ ಸೇರಿ 106 ಸಾಧಕರು ಸೇರಿದ್ದಾರೆ. ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿಗಳಲ್ಲಿ ಒಂದಾದ ಪದ್ಮ ಪ್ರಶಸ್ತಿಗಳನ್ನ ಮೂರು ವಿಭಾಗಗಳಲ್ಲಿ ನೀಡಲಾಗುತ್ತದೆ. 2023ನೇ ಸಾಲಿಗೆ 106 ಪದ್ಮ ಪ್ರಶಸ್ತಿಗಳನ್ನು ಮೂರು ವಿಭಾಗಗಳಲ್ಲಿ ಪ್ರದಾನ ಮಾಡಲು ರಾಷ್ಟ್ರಪತಿಗಳು ಅನುಮೋದನೆ ನೀಡಿದ್ದಾರೆ. … Continue reading BREAKING NEWS : ಕೇಂದ್ರ ಸರ್ಕಾರದಿಂದ ‘ಪದ್ಮ ಪ್ರಶಸ್ತಿ’ ಘೋಷಣೆ ; ಆರು ಮಂದಿ ಕನ್ನಡಿಗರು ಸೇರಿ 106 ಸಾಧಕರಿಗೆ ಸಂದ ‘ಅತ್ಯುನ್ನತ ಗೌರವ’, ಇಲ್ಲಿದೆ ಪೂರ್ಣ ಪಟ್ಟಿ
Copy and paste this URL into your WordPress site to embed
Copy and paste this code into your site to embed