BREAKING NEWS : ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಪ್ರಧಾನಿ ಮೋದಿ ಉಲ್ಲೇಖಿಸಿದ `ಪಂಚ ಪ್ರಾಣ’ಗಳು

ನವದೆಹಲಿ : ದೇಶದ 76 ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಕೆಂಪುಕೋಟೆ ಮೇಲೆ ಸತತ 9 ನೇ ಬಾರಿಗೆ ಧ್ವಜಾರೋಹಣ ನೆರವೇರಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಧ್ವಜಾರೋಹಣದ ಬಳಿಕ ದೇಶವನ್ನು ಉದ್ದೇಶಿಸಿ ಮಾತನಾಡುತ್ತಿದ್ದು, ಸ್ವಾತಂತ್ರ್ಯ ಬಂದು 75 ವರ್ಷ ಪೂರೈಸಿದ ದೇಶವಾಸಿಗಳಿಗೆ ಶುಭಾಶಯಗಳು. ಅನೇಕ ಅಭಿನಂದನೆಗಳು. ಸ್ವಾತಂತ್ರ್ಯದ ಈ ಅಮೃತ ಮಹೋತ್ಸವಕ್ಕಾಗಿ ನಾನು ವಿಶ್ವದಾದ್ಯಂತ ಹರಡಿರುವ ಭಾರತದ ಪ್ರೇಮಿಗಳನ್ನು, ಭಾರತೀಯರನ್ನು ಅಭಿನಂದಿಸುತ್ತೇನೆ. In coming years,we've to focus … Continue reading BREAKING NEWS : ಸ್ವಾತಂತ್ರ್ಯೋತ್ಸವ ಭಾಷಣದಲ್ಲಿ ಪ್ರಧಾನಿ ಮೋದಿ ಉಲ್ಲೇಖಿಸಿದ `ಪಂಚ ಪ್ರಾಣ’ಗಳು