BREAKING NEWS : ಬಾಗಲಕೋಟೆಯಲ್ಲಿ ಮಕ್ಕಳ ಕಳ್ಳರೆಂದು ಕಾರು ಚೇಸ್ ಮಾಡಿದ ಜನ! ಮುಂದೇನಾಯ್ತು ಗೊತ್ತಾ?
ಬಾಗಲಕೋಟೆ : ರಾಜ್ಯದಲ್ಲಿ ಕೆಲ ದಿನಗಳಿಂದ ಮಕ್ಕಳ ಕಳ್ಳರ ವದಂತಿ ಹಬ್ಬತ್ತಿರುವ ಪರಿಣಾಮ ಮಕ್ಕಳ ಕಳ್ಳರೆಂದು ಭಾವಿಸಿ ಜನರು ಕಾರು ಬೆನ್ನತ್ತಿದ್ದು, ತಪ್ಪಿಸಿಕೊಳ್ಳುವಾಗ ನಿಯಂತ್ರಣ ತಪ್ಪಿ ಇನ್ನೋವಾ ಕಾರು ಪಲ್ಟಿಯಾದ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. BIGG NEWS: ಕರ್ನಾಟಕದಲ್ಲಿ ಕೆಂಪು ಬಾವುಟ ಹಾರಿಸಲಿದ್ದಾರೆ ಕೇರಳ ಸಿಎಂ ಪಿಣರಾಯಿ ವಿಜಯನ್ ಬಾಗಲಕೋಟೆಯ ಜಿಲ್ಲೆಯ ಬೀಳಗಿಯಲ್ಲಿ ಮಕ್ಕಳ ಕಳ್ಳರೆಂದು ಭಾವಿಸಿ ಜನರು ಕಾರೊಂದನ್ನು ಬೆನ್ನತ್ತಿದ್ದಾರೆ. ಈ ವೇಳೆ ಭಯಗೊಂಡ ಕಾರಿನವರು ತಪ್ಪಿಸಿಕೊಳ್ಳುವ ವೇಳೆ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದ್ದು, ಕಾರಿನಲ್ಲಿದ್ದ … Continue reading BREAKING NEWS : ಬಾಗಲಕೋಟೆಯಲ್ಲಿ ಮಕ್ಕಳ ಕಳ್ಳರೆಂದು ಕಾರು ಚೇಸ್ ಮಾಡಿದ ಜನ! ಮುಂದೇನಾಯ್ತು ಗೊತ್ತಾ?
Copy and paste this URL into your WordPress site to embed
Copy and paste this code into your site to embed