BREAKING NEWS: ಬೆಳ್ಳಂಬೆಳಗ್ಗೆ PFI, SDPI ಕಾರ್ಯಕರ್ತರಿಗೆ ಮತ್ತೆ ಬಿಗ್‌ ಶಾಕ್‌: ಕರ್ನಾಟಕ ಸೇರಿದಂತೆ 8 ರಾಜ್ಯಗಳಲ್ಲಿ ದಾಳಿ, 40ಕ್ಕೂ ಹೆಚ್ಚು ಮಂದಿ ವಶಕ್ಕೆ

ನವದೆಹಲಿ: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ವಿರುದ್ಧ ಮತ್ತೊಮ್ಮೆ ಪೋಲಿಸರು ಸಮರ ಸಾರಿದ್ದು, ಪ್ರಾಥಮಿಕ ಮೂಲಗಳ ಪ್ರಕಾರ, ಕರ್ನಾಟಕ ಮತ್ತು ದೆಹಲಿಯ ಶಾಹೀನ್ ಬಾಗ್ ಸೇರಿದಂತೆ 8 ರಾಜ್ಯಗಳಲ್ಲಿ ಪಿಎಫ್ಐನ ನಿವಾಸಗಳ ಮೇಲೆ ದಾಳಿ ನಡೆಸಲಾಗಿದೆ ಎನ್ನಲಾಗಿದೆ. ರಾಜ್ಯದ ಪಿಎಫ್ ಐ ಮುಖಂಡರ ಮನೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದು, 40 ಕ್ಕೂ ಹೆಚ್ಚು ಪಿಎಫ್ ಐ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಾಗಲಕೋಟೆ, ಬೀದರ್, ಚಾಮರಾಜನಗರ, ಚಿತ್ರದುರ್ಗ, ರಾಮನಗರ, ಮಂಗಳೂರು, ಕೊಪ್ಪಳ, ಬಳ್ಳಾರಿ, ಕೋಲಾರ, ಬೆಂಗಳೂರು … Continue reading BREAKING NEWS: ಬೆಳ್ಳಂಬೆಳಗ್ಗೆ PFI, SDPI ಕಾರ್ಯಕರ್ತರಿಗೆ ಮತ್ತೆ ಬಿಗ್‌ ಶಾಕ್‌: ಕರ್ನಾಟಕ ಸೇರಿದಂತೆ 8 ರಾಜ್ಯಗಳಲ್ಲಿ ದಾಳಿ, 40ಕ್ಕೂ ಹೆಚ್ಚು ಮಂದಿ ವಶಕ್ಕೆ