BREAKING NEWS: ಇಂದು ಅತಿ ದೊಡ್ಡ ‘ರೋಜ್‌ಗಾರ್ ಮೇಳ’ಕ್ಕೆ ಪ್ರಧಾನಿ ಮೋದಿ ಚಾಲನೆ , 75,000 ನೇಮಕಾತಿ ಪತ್ರ ವಿತರಣೆ

ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಇಂದು ಪ್ರಧಾನಮಂತ್ರಿ ರೋಜ್‌ಗಾರ್ ಮೇಳ 2022ಕ್ಕೆ ಚಾಲನೆ ನೀಡಲಿದ್ದಾರೆ . ರೋಜ್‌ಗಾರ್ ಮೇಳದ ಮೂಲಕ, ವಿವಿಧ ಸರ್ಕಾರಿ ಇಲಾಖೆಗಳಾದ್ಯಂತ ಕನಿಷ್ಠ 10 ಲಕ್ಷ ಉದ್ಯೋಗಗಳಿಗೆ ಮೆಗಾ ನೇಮಕಾತಿ ಅಭಿಯಾನವನ್ನು ನಡೆಸಲಾಗುವುದು ಎನ್ನಲಾಗಿದೆ. ಪ್ರಧಾನಮಂತ್ರಿ ರೋಜ್‌ಗಾರ್ 2022 ನೇಮಕಾತಿ ಯೋಜನೆಯನ್ನು ವೀಡಿಯೊ ಕಾನ್ಫರೆನ್ಸಿಂಗ್ ಮೂಲಕ ಪ್ರಾರಂಭಿಸಲಾಗುವುದು. ಇಂದು ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ಶುರುವಾಗಲಿದ್ದು, ಇದರ ಮೂಲಕ ಸುಮಾರು 75,000 ಅಭ್ಯರ್ಥಿಗಳು ವಿವಿಧ ಸರ್ಕಾರಿ ಉದ್ಯೋಗಗಳಿಗೆ ನೇಮಕಾತಿ ಪತ್ರಗಳನ್ನು ಸ್ವೀಕರಿಸುತ್ತಾರೆ. ಈ ರೋಜ್‌ಗರ್ … Continue reading BREAKING NEWS: ಇಂದು ಅತಿ ದೊಡ್ಡ ‘ರೋಜ್‌ಗಾರ್ ಮೇಳ’ಕ್ಕೆ ಪ್ರಧಾನಿ ಮೋದಿ ಚಾಲನೆ , 75,000 ನೇಮಕಾತಿ ಪತ್ರ ವಿತರಣೆ