BREAKING NEWS: ಜಿ 20 ಶೃಂಗಸಭೆಯಲ್ಲಿ ಬ್ರಿಟನ್ ನ ನೂತನ ಪ್ರಧಾನಿ ರಿಷಿ ಸುನಕ್ ಅವರನ್ನು ಭೇಟಿಯಾಗಲಿರುವ ಪ್ರಧಾನಿ ಮೋದಿ

ನವದೆಹಲಿ: ಬ್ರಿಟನ್ನ ಪ್ರಧಾನಿ ರಿಷಿ ಸುನಕ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ತಿಂಗಳು ಬಾಲಿಯಲ್ಲಿ ಜಿ 20 ಶೃಂಗಸಭೆಯ ನೇಪಥ್ಯದಲ್ಲಿ ತಮ್ಮ ಮೊದಲ ಸಭೆಯನ್ನು ನಡೆಸುವ ನಿರೀಕ್ಷೆಯಿದೆ ಎಂದು ಹೇಳಲಾಗಿದೆ. ಈ ವೇಳೆ ಇಬ್ಬರು ನಾಯಕರ ನಡುವಿನ ಸಂಭಾವ್ಯ ಭೇಟಿಯು ಉಭಯ ರಾಷ್ಟ್ರಗಳ ನಡುವೆ ನಡೆಯುತ್ತಿರುವ ವ್ಯಾಪಾರ ಒಪ್ಪಂದದ ಇನ್ನೂ ಹೆಚ್ಚಿನ ವೇಗ ಕಂಡುಕೊಳ್ಳಬಹುದು ಎನ್ನಲಾಗಿದೆ ಎಂದು ಮೂಲಗಳು ತಿಳಿಸಿವೆ. ಲಿಜ್ ಟ್ರಸ್ ತನ್ನ ಆರ್ಥಿಕ ನೀತಿಗಳಿಗೆ ಹಿನ್ನಡೆಯನ್ನು ಎದುರಿಸಿ ಹುದ್ದೆಯಿಂದ ಕೆಳಗಿಳಿದ ನಂತರ … Continue reading BREAKING NEWS: ಜಿ 20 ಶೃಂಗಸಭೆಯಲ್ಲಿ ಬ್ರಿಟನ್ ನ ನೂತನ ಪ್ರಧಾನಿ ರಿಷಿ ಸುನಕ್ ಅವರನ್ನು ಭೇಟಿಯಾಗಲಿರುವ ಪ್ರಧಾನಿ ಮೋದಿ