ಅಹ್ಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಅವ್ರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದ್ರಂತೆ, ಸಧ್ಯ ಪ್ರಧಾನಮಂತ್ರಿಯವರು ತುರ್ತಾಗಿ ಅಹ್ಮದಾಬಾದ್’ಗೆ ಬಂದಿದ್ದು, ತಾಯಿ ಆರೋಗ್ಯ ವಿಚಾರಣೆಗಾಗಿ ಆಸ್ಪತ್ರೆಗೆ ತೆರಳಿದ್ದಾರೆ. ಈ ವರ್ಷದ ಜೂನ್’ನಲ್ಲಿ 99ನೇ ವರ್ಷಕ್ಕೆ ಕಾಲಿಟ್ಟ ಹೀರಾಬೆನ್ ಮೋದಿ ಅವರನ್ನ ಅಹಮದಾಬಾದ್’ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಯುಎನ್ ಮೆಹ್ತಾ ಇನ್ಸ್ಟಿಟ್ಯೂಟ್ ಆಫ್ ಕಾರ್ಡಿಯಾಲಜಿ ಅಂಡ್ ರಿಸರ್ಚ್ ಸೆಂಟರ್ನ ಹೇಳಿಕೆಯು ಅವ್ರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಿದೆ. ಆಸ್ಪತ್ರೆಯು ಬೇರೆ ಯಾವುದೇ … Continue reading BREAKING NEWS : ಮೋದಿ ತಾಯಿ ‘ಹೀರಾಬೆನ್’ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ಪ್ರಧಾನಿ ಭೇಟಿ, ಆರೋಗ್ಯ ವಿಚಾರಣೆ |Heeraben Modi
Copy and paste this URL into your WordPress site to embed
Copy and paste this code into your site to embed