BREAKING NEWS : ಮೋದಿ ತಾಯಿ ‘ಹೀರಾಬೆನ್’ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ಪ್ರಧಾನಿ ಭೇಟಿ |Heeraben Modi

ಅಹ್ಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾಬೆನ್ ಮೋದಿ ಅವ್ರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಅದ್ರಂತೆ, ಸಧ್ಯ ಪ್ರಧಾನಮಂತ್ರಿಯವರು ತುರ್ತಾಗಿ ಅಹ್ಮದಾಬಾದ್’ಗೆ ತೆರಳಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ವರ್ಷದ ಜೂನ್’ನಲ್ಲಿ 99ನೇ ವರ್ಷಕ್ಕೆ ಕಾಲಿಟ್ಟ ಹೀರಾಬೆನ್ ಮೋದಿ ಅವರನ್ನ ಅಹಮದಾಬಾದ್’ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಯುಎನ್ ಮೆಹ್ತಾ ಇನ್ಸ್ಟಿಟ್ಯೂಟ್ ಆಫ್ ಕಾರ್ಡಿಯಾಲಜಿ ಅಂಡ್ ರಿಸರ್ಚ್ ಸೆಂಟರ್ನ ಹೇಳಿಕೆಯು ಅವ್ರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಹೇಳಿದೆ. ಆಸ್ಪತ್ರೆಯು ಬೇರೆ ಯಾವುದೇ ಮಾಹಿತಿಯನ್ನ ಹಂಚಿಕೊಂಡಿಲ್ಲ. … Continue reading BREAKING NEWS : ಮೋದಿ ತಾಯಿ ‘ಹೀರಾಬೆನ್’ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ಪ್ರಧಾನಿ ಭೇಟಿ |Heeraben Modi