ಚಿತ್ರದುರ್ಗ : ಮುರುಘಾಮಠದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ ಸಂಬಂಧ ಇಬ್ಬರು ಬಾಲಕಿಯರು ಮೈಸೂರಿನಿಂದ ಚಿತ್ರದುರ್ಗಕ್ಕೆ ಶಿಫ್ಟ್ ಮಡಲಾಗಿದೆ.
SHOCKING NEWS: ರೈಲು ನಿಲ್ದಾಣದಲ್ಲಿ ತಾಯಿಯೊಂದಿಗೆ ಮಲಗಿದ್ದ ಮಗುವನ್ನು ಕದ್ದು ಎಸ್ಕೇಪ್ ಆದ ವ್ಯಕ್ತಿ… Video
ಪೊಲೀಸರ ಭದ್ರತೆಯಲ್ಲಿ ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಇಬ್ಬರು ಬಾಲಕಿಯರನ್ನು ಮೈಸೂರಿನಿಂದ ಚಿತ್ರದುರ್ಗಕ್ಕೆ ಶಿಫ್ಟ್ ಮಾಡಲಾಗಿದೆ. ಸದ್ಯ ಇಬ್ಬರು ಬಾಲಕಿಯರು ಬಾಲಭವನದಲ್ಲಿದ್ದಾರೆ. ಇಂದು ಬೆಳಗ್ಗೆ 10 ಗಂಟೆಗೆ ಜಡ್ಜ್ ಎದುರು ಹೇಳಿಕೆ ಸಾಧ್ಯತೆ ಇದೆ. ನಂತರ ಬಾಲಕಿಯರಿಗೆ ಮೆಡಿಕಲ್ ಟೆಸ್ಟ್ ನಡೆಸುವ ಸಾಧ್ಯತೆ ಇದೆ ಎನ್ನಲಾಗಿದೆ.
New Rule From 1st September : ಗ್ರಾಹಕರೇ ಗಮನಿಸಿ : ಸೆಪ್ಟೆಂಬರ್ 1 ರಿಂದ ಬದಲಾಗಲಿವೆ ಈ ನಿಯಮಗಳು
ಇನ್ನು ತಮ್ಮ ವಿರುದ್ಧದ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಮರುಘಾ ಶರಣರು, ಇದು ದೊಡ್ಡ ಮಟ್ಟದ ಕಿರುಕುಳ ಮತ್ತು ಪಿತೂರಿಯಾಗಿದೆ. ಸಣ್ಣವರಿಗೆ ಸಣ್ಣ ಕುತ್ತು, ದೊಡ್ಡವರಿಗೆ ದೊಡ್ಡ ಕುತ್ತು ಬಂದಿದೆ. ನಮ್ಮ ವಿರುದ್ಧ ಪಿತೂರಿ, ಒಳಸಂಚು ಮಾಡಿದ್ದಾರೆ. ಇದರ ಬಗ್ಗೆ ಸಮರಕ್ಕೂ ಸಿದ್ದ. ಯಾವ ಸಮಸ್ಯೆ ಶಾಶ್ವತ ಅಲ್ಲ, ಯಾವ ಸುಖವೂ ಶಾಶ್ವತ ಅಲ್ಲ. ಎಲ್ಲವೂ ತಾತ್ಕಾಲಿಕ ಎಲ್ಲವನ್ನು ಕಾಲವೇ ನಿರ್ಣಯ ಮಾಡುತ್ತೆ ಎಂದಿದ್ದಾರೆ.
Rain In Karnataka : ರಾಜ್ಯದಲ್ಲಿ ಇನ್ನೂ 3 ದಿನ ಭಾರೀ ಮಳೆ : ಈ ಜಿಲ್ಲೆಗಳಲ್ಲಿ `ಯೆಲ್ಲೋ ಅಲರ್ಟ್’ ಘೋಷಣೆ