ಚಿತ್ರದುರ್ಗ : ಮುರುಘಾಮಠದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ ಸಂಬಂಧ ಇಬ್ಬರು ಬಾಲಕಿಯರು ಮೈಸೂರಿನಿಂದ ಚಿತ್ರದುರ್ಗಕ್ಕೆ ಶಿಫ್ಟ್ ಮಡಲಾಗಿದೆ. SHOCKING NEWS: ರೈಲು ನಿಲ್ದಾಣದಲ್ಲಿ ತಾಯಿಯೊಂದಿಗೆ ಮಲಗಿದ್ದ ಮಗುವನ್ನು ಕದ್ದು ಎಸ್ಕೇಪ್ ಆದ ವ್ಯಕ್ತಿ… Video ಪೊಲೀಸರ ಭದ್ರತೆಯಲ್ಲಿ ಇಂದು ಮುಂಜಾನೆ 4 ಗಂಟೆ ಸುಮಾರಿಗೆ ಇಬ್ಬರು ಬಾಲಕಿಯರನ್ನು ಮೈಸೂರಿನಿಂದ ಚಿತ್ರದುರ್ಗಕ್ಕೆ ಶಿಫ್ಟ್ ಮಾಡಲಾಗಿದೆ. ಸದ್ಯ ಇಬ್ಬರು ಬಾಲಕಿಯರು ಬಾಲಭವನದಲ್ಲಿದ್ದಾರೆ. ಇಂದು ಬೆಳಗ್ಗೆ 10 ಗಂಟೆಗೆ ಜಡ್ಜ್ ಎದುರು ಹೇಳಿಕೆ ಸಾಧ್ಯತೆ ಇದೆ. ನಂತರ ಬಾಲಕಿಯರಿಗೆ ಮೆಡಿಕಲ್ … Continue reading BREAKING NEWS : ಮುರುಘಾಮಠದ ಶ್ರೀಗಳ ವಿರುದ್ಧ ಪೋಕ್ಸೋ ಪ್ರಕರಣ : ಮೈಸೂರಿನಿಂದ ಇಬ್ಬರು ಬಾಲಕಿಯರು ಚಿತ್ರದುರ್ಗಕ್ಕೆ ಶಿಫ್ಟ್
Copy and paste this URL into your WordPress site to embed
Copy and paste this code into your site to embed