BREAKING NEWS : ರಾಜಸ್ಥಾನದಲ್ಲಿ ‘ರಾಜಕೀಯ ಹೈಡ್ರಾಮಾ’ ; ಸಿಎಂ ‘ಗೆಹ್ಲೋಟ್’ ಪಾಳಯದ 92 ಶಾಸಕರು ‘ರಾಜೀನಾಮೆ’ | 92 Rajasthan MLAs resign

ಕೆಎನ್‍ಎನ್‍ಡಿಜಿಟಲ್ ಡೆಸ್ಕ್ : ರಾಜಸ್ಥಾನದಲ್ಲಿ ದೊಡ್ಡ ರಾಜಕೀಯ ಬಿಕ್ಕಟ್ಟು ಉದ್ಭವಿಸಿದೆ. ಸಚಿನ್ ಪೈಲಟ್‌ಗೆ ಅಧಿಕಾರ ಹಸ್ತಾಂತರಿಸುವುದನ್ನು ಒಪ್ಪುವುದಿಲ್ಲ ಎಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಬೆಂಬಲಿಗ ಶಾಸಕರು ಸ್ಪಷ್ಟಪಡಿಸಿದ್ದಾರೆ.ಕಾಂಗ್ರೆಸ್ ಹೈಕಮಾಂಡ್ ಮೇಲೆ ಒತ್ತಡ ಹೇರಲು ಗೆಹ್ಲೋಟ್ ಬಣದ ಎಲ್ಲಾ ಶಾಸಕರು ರಾಜೀನಾಮೆ ನೀಡುವುದಾಗಿ ಘೋಷಿಸಿದ್ದಾರೆ. ಗೆಹ್ಲೋಟ್ ಬಣದ ಎಲ್ಲಾ ಶಾಸಕರು ತಮ್ಮ ರಾಜೀನಾಮೆಯನ್ನ ಸ್ಪೀಕರ್ ಸಿಪಿ ಜೋಶಿ ಅವರಿಗೆ ಸಲ್ಲಿಸಲಿದ್ದಾರೆ. ಎಲ್ಲಾ ಶಾಸಕರು ಕೋಪಗೊಂಡು ರಾಜೀನಾಮೆ ನೀಡುತ್ತಿದ್ದಾರೆ ಎಂದು ರಾಜಸ್ಥಾನ ಸರ್ಕಾರದ ಸಚಿವ ಮತ್ತು ಗೆಹ್ಲೋಟ್ ಅವರ ಆಪ್ತರಾದ … Continue reading BREAKING NEWS : ರಾಜಸ್ಥಾನದಲ್ಲಿ ‘ರಾಜಕೀಯ ಹೈಡ್ರಾಮಾ’ ; ಸಿಎಂ ‘ಗೆಹ್ಲೋಟ್’ ಪಾಳಯದ 92 ಶಾಸಕರು ‘ರಾಜೀನಾಮೆ’ | 92 Rajasthan MLAs resign