BREAKING NEWS : ಸುವರ್ಣಸೌಧದಲ್ಲಿ ಸಾವರ್ಕರ್ ಸೇರಿ 7 ಮಹನೀಯರ ಭಾವಚಿತ್ರ ಅನಾವರಣ

ಬೆಳಗಾವಿ : ಬೆಳಗಾವಿಯಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಇದಕ್ಕೂ ಮುನ್ನ ಸಾವರ್ಕರ್ ಸೇರಿದಂತೆ 7 ಮಹನೀರ ಭಾವಚಿತ್ರಗಳನ್ನು ರಾಜ್ಯ ಸರ್ಕಾರ ಅನಾವರಣ ಮಾಡಿದೆ. BIGG NEWS : ‘Twitter‌ ಬಳಕೆ’ದಾರರಿಗೆ ಗುಡ್‌ನ್ಯೂಸ್‌ : ‘ಹಳೆ ಟ್ವೀಟ್‌ಗಳನ್ನು ಕೂ ಆ್ಯಪ್‌’ಗೆ ವರ್ಗಾಯಿಸಬಹುದು ವಿರೋಧದ ನಡುವೆಯೂ ಸುವರ್ಣಸೌಧದಲ್ಲಿ ಇಂದು ವೀರ ಸಾವರ್ಕರ್, ಸ್ವಾಮಿ ವಿವೇಕಾನಂದ, ಸುಭಾಷ್ ಚಂದ್ರ ಬೋಸ್, ಡಾ.ಬಿ.ಅರ್. ಅಂಬೇಸ್ಕರ್, ಬಸವಣ್ಣ, ಮಹಾತ್ಮ ಗಾಂಧೀಜಿ, ಸರ್ದರ್ ವಲ್ಲಭಬಾಯಿ ಪಟೇಲರ ಭಾವಚಿತ್ರಗಳನ್ನು ಅನಾವರಣ ಮಾಡಲಾಗಿದೆ. ಸ್ಪೀಕರ್ ವಿಶ್ವೇಶರ ಹೆಗಡೆ, … Continue reading BREAKING NEWS : ಸುವರ್ಣಸೌಧದಲ್ಲಿ ಸಾವರ್ಕರ್ ಸೇರಿ 7 ಮಹನೀಯರ ಭಾವಚಿತ್ರ ಅನಾವರಣ