ನವದೆಹಲಿ : ಅಕ್ಟೋಬರ್ 16 ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಷ್ಟ್ರ ರಾಜಧಾನಿಯ ಸೇನಾ ಆಸ್ಪತ್ರೆಯಲ್ಲಿ (ಸಂಶೋಧನೆ ಮತ್ತು ರೆಫರಲ್) ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು ಎಂದು ರಾಷ್ಟ್ರಪತಿ ಭವನದ ವಕ್ತಾರರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿ ನೀಡಿದ ವಕ್ತಾರರು, ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ ಮತ್ತು ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದರು.
President Murmu underwent successful cataract surgery of her left eye at Army Hospital Research & Referral, Delhi Cantt today at 11:30am. Surgery was conducted by Brig SK Mishra & his team. She was discharged from hospital at 1:30pm & advised rest: Army Hospital R&R
(File pic) pic.twitter.com/KkvpsLtkBV
— ANI (@ANI) October 16, 2022
64 ವರ್ಷದ ಮುರ್ಮು ಅವರು ಜುಲೈ 25, 2022 ರಂದು ಭಾರತದ 15 ನೇ ರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.
“… ಮುರ್ಮು ಅವರು ಇಂದು ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾದರು…. ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಅವ್ರನ್ನ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ ಎಂದು ಅದು ಹೇಳಿದೆ.