BREAKING NEWS : ಹುಬ್ಬಳ್ಳಿಯಲ್ಲಿ ನಡುರಸ್ತೆಯಲ್ಲೇ ಹೊತ್ತಿ ಉರಿದ ಖಾಸಗಿ ಬಸ್ : 30 ಕ್ಕೂ ಹೆಚ್ಚು ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು!

ಹುಬ್ಬಳ್ಳಿ : ಹುಬ್ಬಳ್ಳಿಯಲ್ಲಿ ತಡರಾತ್ರಿ ಘೋರ ದುರಂತವೊಂದು ಸಂಭವಿಸಿದ್ದು, ಖಾಸಗಿ ಬಸ್ ನ ಚಕ್ರ ಬ್ಲಾಸ್ಟ್ ನಡುರಸ್ತೆಯಲ್ಲೇ ಬಸ್ ಹೊತ್ತಿ ಉರಿದ ಘಟನೆ ನಡೆದಿದೆ. BIGG NEWS : ರಾಜ್ಯದ ಶಾಲೆಗಳಲ್ಲಿ ಹಿಜಾಬ್, ಪಠ್ಯ ಪರಿಷ್ಕರಣೆ ಬಳಿಕ ಮತ್ತೊಂದು ವಿವಾದ : 7 ಸಾವಿರ ವಿವೇಕ ಶಾಲೆಗಳಿಗೆ ಕೇಸರಿ ಬಣ್ಣ! ಪೂನಾದಿಂದ ಉಡುಪಿಗೆ ಹೋಗುತ್ತಿದ್ದ ಬಸ್ಸಿನ ಹಿಂದಿನ ಚಕ್ರ ಬ್ಲಾಸ್ಟ್ ಆಗಿ ಬೆಂಕಿ ಹೊತ್ತಿಕೊಂಡ ಪರಿಣಾಮ ನಡುರಸ್ತೆಯಲ್ಲೇ ಬಸ್ ಹೊತ್ತಿ ಉರಿದಿದೆ. ಬಸ್ಸಿನಲ್ಲಿದ್ದ 30 ಕ್ಕೂ ಹೆಚ್ಚು … Continue reading BREAKING NEWS : ಹುಬ್ಬಳ್ಳಿಯಲ್ಲಿ ನಡುರಸ್ತೆಯಲ್ಲೇ ಹೊತ್ತಿ ಉರಿದ ಖಾಸಗಿ ಬಸ್ : 30 ಕ್ಕೂ ಹೆಚ್ಚು ಪ್ರಯಾಣಿಕರು ಕೂದಲೆಳೆ ಅಂತರದಲ್ಲಿ ಪಾರು!