BREAKING NEWS : ನಟ ಪುನೀತ್ ರಾಜಕುಮಾರ್ ಗೆ `ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ : ಚೆನ್ನೈನಿಂದ ಬೆಂಗಳೂರಿಗೆ ಅಗಮಿಸಿದ ರಜನಿಕಾಂತ್

ಬೆಂಗಳೂರು : ಇಂದು ನಟ ಪುನೀತ್ ರಾಜಕುಮಾರ್ ಅವರಿಗೆ ಇಂದು ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದ್ದು,ಕಾರ್ಯಕ್ರಮದಲ್ಲಿ ಭಾಗಿಯಾಗಲು ಇಂದು ಸೂಪರ್ ಸ್ಟಾರ್ ರಜನಿಕಾಂತ್ ಇಂದು ಚೆನ್ನೈನಿಂದ ಬೆಂಗಳೂರಿ ಗೆ ಆಗಮಿಸಿದ್ದಾರೆ. ಇಂದು ಪುನೀತ್ ರಾಜಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಲಾಗುತ್ತಿದ್ದು, ಕಾರ್ಯಕ್ರಮಕ್ಕೆ ನಟ ರಜನಿಕಾಂತ್ ಗೆ ಆಹ್ವಾನ ನೀಡಲಾಗಿತ್ತು. ಈ ಹಿನ್ನೆಲೆಯಲ್ಲಿ ನಟ ರಜನಿಕಾಂತ್ ಅವರು ಇಂದು ಚೆನ್ನೈನಿಂದ ಬೆಂಗಳೂರಿನ ಹೆಚ್ ಎಎಲ್ ವಿಮಾನ ನಿಲ್ದಾಣಕ್ಕೆ ರಜನಿಕಾಂತ್ ಆಗಮಿಸಿದ್ದಾರೆ. ನಟ ರಜನಿಕಾಂತ್ ಅವರನ್ನು … Continue reading BREAKING NEWS : ನಟ ಪುನೀತ್ ರಾಜಕುಮಾರ್ ಗೆ `ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ : ಚೆನ್ನೈನಿಂದ ಬೆಂಗಳೂರಿಗೆ ಅಗಮಿಸಿದ ರಜನಿಕಾಂತ್