ರಾಮನಗರ : ರಾಮನಗರ ಕ್ಷೇತ್ರದ ಶಾಸಕಿ ಅನಿತಾ ಕುಮಾರಸ್ವಾಮಿ ಕಾರಿಗೆ ಹನುಮಂತಗೌಡದೊಡ್ಡಿ ಗ್ರಾಮಸ್ಥರು ಮುತ್ತಿಗೆ ಹಾಕಿರುವ ಘಟನೆ ನಡೆದಿದೆ.
BIGG NEWS : ಬೆಂಗಳೂರು ನಗರದ ರಸ್ತೆ ಗುಂಡಿಗೆ ಮತ್ತೊಬ್ಬ ಬೈಕ್ ಸವಾರ ಬಲಿ
ರಾಮನಗರ ತಾಲೂಕಿನ ಹುಣಸೆನಹಳ್ಳಿಗೆ ರಸ್ತೆ ಕಾಮಗಾರಿ ಶಂಕುಸ್ಥಾಪನೆಗೆ ಬಂದಿದ್ದ ಶಾಸಕಿ ಅನಿತಾ ಕುಮಾರಸ್ವಾಮಿ ಕಾರಿಗೆ ಹನುಮಂತನಗೌಡದೊಡ್ಡಿ ಗ್ರಾಮಸ್ಥರು ಮುತ್ತಿಗೆ ಹಾಕಿ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ನಡೆದಿದೆ.
ಹನುಮಂತನಗೌಡ ದೊಡ್ಡಿ ಗ್ರಾಮಸ್ಥರಿಗೆ ಮನೆಗಳ ಹಕ್ಕು ಪತ್ರ ನೀಡಿಲ್ಲ. ಗ್ರಾಮಕ್ಕೆ ರಸ್ತೆ ನಿರ್ಮಾಣ ಮಾಡಿಲ್ಲ ಎಂದು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವೇಳೆ ಶಾಸಕಿ ಅನಿತಾ ಕುಮಾರಸ್ವಾಮಿ ಬೆಂಬಲಿಗರು ಹಾಗೂ ಗ್ರಾಮಸ್ಥರ ನಡುವೆ ವಾಗ್ವಾದ ನಡೆದಿದೆ. ಈ ವೇಳೆ ಸಿಟ್ಟಿಗೆದ್ದ ಗ್ರಾಮಸ್ಥರು ಶಾಸಕಿ ಅನಿತಾ ಕುಮಾರಸ್ವಾಮಿ ಕಾರಿಗೆ ಮುತ್ತಿಗೆ ಹಾಕಿದ್ದಾರೆ.
BIG NEWS: ಶೀಘ್ರದಲ್ಲೇ ʻಟ್ವಿಟರ್ʼ ಉದ್ಯೋಗಿಗಳ ಕಡಿತಕ್ಕೆ ʻಎಲಾನ್ ಮಸ್ಕ್ʼ ನಿರ್ಧಾರ: ವರದಿ | Elon Musk