BREAKING NEWS ; ಅತ್ಯಾಚಾರ ಆರೋಪ ; ಹಿರಿಯ ಐಎಎಸ್ ಅಧಿಕಾರಿ ‘ಜಿತೇಂದ್ರ ನಾರಾಯಣ್’ ಅಮಾನತುಗೊಳಿಸಿ ಕೇಂದ್ರ ಸರ್ಕಾರ ಆದೇಶ

ನವದೆಹಲಿ : ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಮಹಿಳೆಯೊಬ್ಬರಿಂದ ಅತ್ಯಾಚಾರದ ಆರೋಪಕ್ಕೆ ಗುರಿಯಾಗಿರುವ ಹಿರಿಯ ಐಎಎಸ್‍ ಅಧಿಕಾರಿ ಜಿತೇಂದ್ರ ನಾರಾಯಣ್ ಅವ್ರನ್ನ ಕೇಂದ್ರ ಸರ್ಕಾರ ಅಮಾನತುಗೊಳಿಸಿದೆ. ಈ ಕುರಿತು ಕೇಂದ್ರ ಸರ್ಕಾರ ಆದೇಶ ಹೊರಡಿಸಿದ್ದು, ಎಜಿಎಂಯುಟಿ ಕೇಡರ್ನ 1990ರ ಬ್ಯಾಚ್‍ನ ಹಿರಿಯ ಐಎಎಸ್ ಅಧಿಕಾರಿ ಮತ್ತು ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳ ಅಂದಿನ ಮುಖ್ಯ ಕಾರ್ಯದರ್ಶಿ ಜಿತೇಂದ್ರ ನಾರಾಯಣ್ ಅವರನ್ನ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ತಕ್ಷಣದಿಂದ ಜಾರಿಗೆ ಬರುವಂತೆ ಎಂಎಚ್ಎ ಅಮಾನತುಗೊಳಿಸಿದೆ” … Continue reading BREAKING NEWS ; ಅತ್ಯಾಚಾರ ಆರೋಪ ; ಹಿರಿಯ ಐಎಎಸ್ ಅಧಿಕಾರಿ ‘ಜಿತೇಂದ್ರ ನಾರಾಯಣ್’ ಅಮಾನತುಗೊಳಿಸಿ ಕೇಂದ್ರ ಸರ್ಕಾರ ಆದೇಶ