ಮುಂಬೈ : ರಿಲಯನ್ಸ್ ಇಂಡಸ್ಟ್ರೀಸ್ ಗ್ರೂಪ್ ಸಿಇಒ ಮುಖೇಶ್ ಅಂಬಾನಿ ಮತ್ತು ಅವರ ಪತ್ನಿ ನೀತಾ ಅಂಬಾನಿ ಅವರಿಗೆ ಮತ್ತೊಮ್ಮೆ ಕೊಲೆ ಬೆದರಿಕೆ ಬಂದಿದೆ. ಅಪರಿಚಿತ ವ್ಯಕ್ತಿಯೊಬ್ಬ ರಿಲಯನ್ಸ್ ಫೌಂಡೇಶನ್ ಕಚೇರಿಗೆ ಕರೆ ಮಾಡಿ ಅಂಬಾನಿ ಕುಟುಂಬಕ್ಕೆ ಕೊಲೆ ಬೆದರಿಕೆ ಹಾಕಿದ್ದಾನೆ. ಮುಂಬೈ ಪೊಲೀಸರು ಈ ಬಗ್ಗೆ ತಕ್ಷಣ ಗಮನ ಹರಿಸಿದ್ದು, ತನಿಖೆ ಆರಂಭಿಸಿದ್ದಾರೆ. ಮುಕೇಶ್ ಅಂಬಾನಿ ಅವರ ಆಂಟಿಲಿಯಾ ನಿವಾಸಕ್ಕೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ರಿಲಯನ್ಸ್ ಕಚೇರಿಯ ಸ್ಥಿರ ದೂರವಾಣಿಗೆ ಅಪರಿಚಿತ ಸಂಖ್ಯೆಯಿಂದ ಕರೆ … Continue reading BREAKING NEWS : ಮುಂಬೈನ ‘ರಿಲಯನ್ಸ್ ಆಸ್ಪತ್ರೆ’ಗೆ ಬಾಂಬ್ ಬೆದರಿಕೆ ; ‘ಮುಕೇಶ್ ಅಂಬಾನಿ, ನೀತಾ ಅಂಬಾನಿ’ಗೂ ಕೊಲೆ ಧಮ್ಕಿ
Copy and paste this URL into your WordPress site to embed
Copy and paste this code into your site to embed