BREAKING NEWS : ಬಾಂಗ್ಲಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಿಂದ ‘ರೋಹಿತ್ ಶರ್ಮಾ’ ಔಟ್, ಕನ್ನಡಿಗ ‘ಕೆ.ಎಲ್ ರಾಹುಲ್’ಗೆ ನಾಯಕತ್ವ | IND vs BAN Test

ನವದೆಹಲಿ : ಗಾಯದ ಸಮಸ್ಯೆಯಿಂದಾಗಿ ನಾಯಕ ರೋಹಿತ್ ಶರ್ಮಾ ಬಾಂಗ್ಲಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಿಂದ ಹೊರಗುಳಿದಿದ್ದಾರೆ. ಅವರ ಅನುಪಸ್ಥಿತಿಯಲ್ಲಿ, ಕೆಎಲ್ ರಾಹುಲ್ ಮೊದಲ ಪಂದ್ಯವನ್ನ ಮುನ್ನಡೆಸಲಿದ್ದಾರೆ. ಇನ್ನು  ರೋಹಿತ್ ಬದಲಿಗೆ ಅಭಿಮನ್ಯು ಈಶ್ವರನ್ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಅವರೊಂದಿಗೆ ಸೌರಭ್ ಕುಮಾರ್ ಮತ್ತು ನವದೀಪ್ ಸೈನಿ ಕೂಡ ಸ್ಥಾನ ಪಡೆದಿದ್ದಾರೆ. ಮೊಹಮ್ಮದ್ ಶಮಿ ಮತ್ತು ರವೀಂದ್ರ ಜಡೇಜಾ ಅವರನ್ನೂ ಕೈಬಿಡಲಾಗಿದೆ. ಬಿಸಿಸಿಐ ಟ್ವೀಟ್ ಮಾಡುವ ಮೂಲಕ ಈ ಮಾಹಿತಿಯನ್ನ ನೀಡಿದೆ. ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಯ … Continue reading BREAKING NEWS : ಬಾಂಗ್ಲಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಿಂದ ‘ರೋಹಿತ್ ಶರ್ಮಾ’ ಔಟ್, ಕನ್ನಡಿಗ ‘ಕೆ.ಎಲ್ ರಾಹುಲ್’ಗೆ ನಾಯಕತ್ವ | IND vs BAN Test