BREAKING NEWS : ಕರ್ನಾಟಕದಲ್ಲಿ `ಬ್ರಾಹ್ಮಣ ಸಿಎಂ’ ಮಾಡಲು `RSS’ ನಿರ್ಧಾರ : ಮಾಜಿ ಸಿಎಂ ಹೆಚ್ ಡಿಕೆ ಹೇಳಿಕೆ

ಬೆಂಗಳೂರು : ರಾಜ್ಯದಲ್ಲಿ ಈ ಬಾರಿ ಬಿಜೆಪಿ ಅಧಿಕಾರಕ್ಕೆ ಬಂದರೆ ಬ್ರಾಹ್ಮಣ ಮುಖ್ಯಮಂತ್ರಿ ಆಗ್ತಾರೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಈ ಬಾರಿ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಬ್ರಾಹ್ಮಣ ಮುಖ್ಯಮಂತ್ರಿ ಆಗ್ತಾರೆ. ಪ್ರಹ್ಲಾದ್ ಜೋಶಿ ಅವರನ್ನು ಮುಖ್ಯಮಂತ್ರಿ ಮಾಡಿ, 8 ಜನರನ್ನು ಉಪಮುಖ್ಯಮಂತ್ರಿ ಮಾಡಲು ಈಗಾಗಲೇ ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ. ದೆಹಲಿಯಲ್ಲಿ ಆರ್ ಎಸ್ಎಸ್ ಮುಖಂಡರ ಸಭೆ ನಡೆದಿದ್ದು, ಸಭೆಯಲ್ಲಿ ಮುಂದಿನ ಸಿಎಂ ಬಗ್ಗೆ ನಿರ್ಧರಿಸಲಾಗಿದ್ದು, ಪ್ರಹ್ಲಾದ್ … Continue reading BREAKING NEWS : ಕರ್ನಾಟಕದಲ್ಲಿ `ಬ್ರಾಹ್ಮಣ ಸಿಎಂ’ ಮಾಡಲು `RSS’ ನಿರ್ಧಾರ : ಮಾಜಿ ಸಿಎಂ ಹೆಚ್ ಡಿಕೆ ಹೇಳಿಕೆ