ಬೆಂಗಳೂರು: ಚೆಕ್‌ಬೌನ್ಸ್ ಪ್ರಕರಣದಲ್ಲಿ ಸ್ಯಾಂಡಲ್‌ವುಡ್ ನಟ ನಿರ್ದೇಶಕ ಗುರುಪ್ರಸಾದ್ ಬಂಧನ ಮಾಡಲಾಗಿದೆ ಅಂತ ತಿಳಿದು ಬಂದಿದೆ.
ಬೆಂಗಳೂರಿನ ಗಿರಿನಗರ ಪೋಲಿಸರು ಸದ್ಯ ಗುರುಪ್ರಸಾದ್ ಅವರನ್ನು ಬಂಧನ ಮಾಡಿರುವ ಬಗ್ಗೆ ಮಾಹಿತಿ ಸದ್ಯ ಲಭ್ಯವಾಗಿದೆ.
ಈ ಸುದ್ದಿ ಈಗಷ್ಟೇ ಬಂದಿದೆ ಹೆಚ್ಚಿನ ಮಾಹಿತಿ ಪಡೆದ ತಕ್ಷಣ, ನಾವು ಈ ಪುಟದಲ್ಲಿ ಹೆಚ್ಚಿನ ಮಾಹಿತಿಯನ್ನು ನವೀಕರಣ ಮಾಡುತ್ತೇವೆ, ಸ್ವಲ್ಪ ಸಮಯದ ನಂತರ ಪುನಃ ಈ ಪುಟಕ್ಕೆ ಭೇಟಿ ನೀಡಿ