BREAKING NEWS : ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ

ಚಿತ್ರದುರ್ಗ : ಮುರುಘಾ ಶ್ರೀ ವಿರುದ್ಧ ಪೋಕ್ಸೋ ಪ್ರಕರಣದಲ್ಲಿ ಪಿತೂರಿ ನಡೆಸಿದ ಆರೋಪದ ಹಿನ್ನೆಲೆಯಲ್ಲಿ ಚಿತ್ರದುರ್ಗ ಮಾಜಿ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ, ಮಾಜಿ ಶಾಸಕ ಎಸ್.ಕೆ. ಬಸವರಾಜನ್ ಪತ್ನಿ ಸೌಭಾಗ್ಯ ಬಸವರಾಜನ್ ಅವರನ್ನು ಚಿತ್ರದುರ್ಗ ಗ್ರಾಮಾಂತರ ಠಾನೆ ಪೊಲೀಸರು ಬಂಧಿಸಿದ್ದಾರೆ. BIGG NEWS : ರಾಜ್ಯ ಸರ್ಕಾರ’ದಿಂದ ‘ಕಾಡು ಪ್ರಾಣಿ ದಾಳಿ’ಯಿಂದ ಉಂಟಾಗುವ ಹಾನಿಯ ‘ಪರಿಹಾರ ಧನ’ ಹೆಚ್ಚಿಸಿ ಆದೇಶ ಮುರುಘಾ ಶ್ರೀ ವಿರುದ್ಧ ಪೋಕ್ಸೋ ಪ್ರಕರಣದಲ್ಲಿ ಪಿತೂರಿ ಆರೋಪದ ಹಿನ್ನೆಲೆಯಲ್ಲಿ ನವೆಂಬರ್ 9 ರಂದು ಬಸವರಾಜನ್, … Continue reading BREAKING NEWS : ಮುರುಘಾಶ್ರೀ ವಿರುದ್ಧ ಪಿತೂರಿ ಆರೋಪ : ಸೌಭಗ್ಯ ಬಸವರಾಜನ್ ಪೊಲೀಸ್ ವಶಕ್ಕೆ