BREAKING NEWS : ಕರ್ನಾಟಕದ ಶಾಲಾ ಕಾಲೇಜುಗಳಲ್ಲಿ ಹಿಜಾಬ್ ನಿಯಮ ಯಥಾಸ್ಥಿತಿ : ಶಿಕ್ಷಣ ಸಚಿವ .ಬಿ.ಸಿ.ನಾಗೇಶ್

ಬೆಂಗಳೂರು : ಹಿಜಾಬ್ ವಿವಾದದ ಕುರಿತು ನ್ಯಾಯಮೂರ್ತಿಗಳ ವಿಭಿನ್ನ ಅಭಿಪ್ರಾಯ ವ್ಯಕ್ತವಾದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ (Supreme Court) ಹಿಜಾಬ್ ವಿವಾದವನ್ನು ಸಿಜೆಐ ಪೀಠಕ್ಕೆ ವರ್ಗಾವಣೆ ಮಾಡಿ ಆದೇಶಿಸಿದೆ. ಈ ಕುರಿತು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಜಾಬ್ ವಿವಾದದ ಕುರಿತು ನ್ಯಾಯಮೂರ್ತಿಗಳ ವಿಭಿನ್ನ ಅಭಿಪ್ರಾಯ ವ್ಯಕ್ತವಾದ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಹಿಜಾಬ್ ವಿವಾದವನ್ನು ಸಿಜೆಐ ಪೀಠಕ್ಕೆ ವರ್ಗಾವಣೆ ಮಾಡಿದೆ. ಹೈಕೋರ್ಟ್ ತೀರ್ಪಿನಂತೆ ಶಾಲೆಗಳು ನಡೆಯುತ್ತವೆ. ರಾಜ್ಯದಲ್ಲಿ ಈಗಿರುವ ನಿಯಮದಂತೆ … Continue reading BREAKING NEWS : ಕರ್ನಾಟಕದ ಶಾಲಾ ಕಾಲೇಜುಗಳಲ್ಲಿ ಹಿಜಾಬ್ ನಿಯಮ ಯಥಾಸ್ಥಿತಿ : ಶಿಕ್ಷಣ ಸಚಿವ .ಬಿ.ಸಿ.ನಾಗೇಶ್