ಬೆಂಗಳೂರು : ಬೆಂಗಳೂರಿನಲ್ಲಿ ರಾತ್ರಿಯಿಂದ ಸುರಿಯುತ್ತಿರುವ ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿದ್ದು, ಹಲವೆಡೆ ರಸ್ತೆಗಳಲ್ಲಿ ನೀರು ನಿಂತ ಪರಿಣಾಮ ವಾಹನ ಸವಾರರು ಪರದಾಡುವಂತಾಗಿದೆ. BREAKING NEWS : ಧಾರವಾಡ ಜಿಲ್ಲೆಯಲ್ಲಿ ಭಾರೀ ಮಳೆ : ಇಂದು ನವಲಗುಂದ, ಅಣ್ಣಿಗೇರಿ ತಾಲೂಕಿನ ಶಾಲಾ,ಕಾಲೇಜುಗಳಿಗೆ ರಜೆ ಘೋಷಣೆ ಮಳೆಯಿಂದಾಗಿ ವಾಹನಗಳು ಓಡಾಟಕ್ಕೆ ತೊಂದರೆ ಹಿನ್ನೆಲೆಯಲ್ಲಿ ಬೆಂಗಳೂರಿನ ಮಹಾದೇವಪುರ, ಬೊಮ್ಮನಹಳ್ಳಿ, ಕೆ.ಆರ್. ಪುರಂ, ಮಂಡೂರು ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ ಎಂದು ಕೆ.ಆರ್. ಪುರಂ ಡಿಡಿಪಿಐ ಮಾಹಿತಿ ನೀಡಿದ್ದಾರೆ. ಸರ್ಜಾಪುರ, … Continue reading BREAKING NEWS : ಬೆಂಗಳೂರಿನಲ್ಲಿ ಭಾರೀ ಮಳೆಯಿಂದಾಗಿ ಅವಾಂತರ : ಈ ಪ್ರದೇಶಗಳಲ್ಲಿ ಇಂದು ಶಾಲಾ,ಕಾಲೇಜುಗಳಿಗೆ ರಜೆ ಘೋಷಣೆ
Copy and paste this URL into your WordPress site to embed
Copy and paste this code into your site to embed