ಹಾಸನ : ಹಾಸನ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಸಕಲೇಶಪುರ ತಾಲೂಕಿನಲ್ಲಿ ಇಂದು ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
BIGG NEWS : ಆದಾಯ ತೆರಿಗೆದಾರರಿಗೆ `ಆಟಲ್ ಪಿಂಚಣಿ ಇಲ್ಲ : ಅಕ್ಟೋಬರ್ 1 ರಿಂದ ಜಾರಿ
ಹಾಸನ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿದೆ. ಸಕಲೇಶಪುರ ತಾಲೂಕಿನಲ್ಲಿ ಇಂದೂ ಸಹ ಮಳೆ ಆರ್ಭಟ ಮುಂದುವರೆದಿದ್ದು, ಮಕ್ಕಳ ಸುರಕ್ಷತೆ ಹಿತದೃಷ್ಟಿಯಿಂದ ಇಂದು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಘೋಷಣೆ ಮಾಡಿ ತಹಶೀಲ್ದಾರ್ ಜೈಕುಮಾರ್ ಆದೇಶ ಹೊರಡಿಸಿದ್ದಾರೆ.
PM Awas Yojana : ವಸತಿ ರಹಿತ ಬಡಜನತೆಗೆ ಕೇಂದ್ರ ಸರ್ಕಾರದಿಂದ ಭರ್ಜರಿ ಗುಡ್ ನ್ಯೂಸ್