BREAKING NEWS : ಹಾಸನ ಜಿಲ್ಲೆಯಲ್ಲಿ ನಿಲ್ಲದ ಮಳೆಯ ಅಬ್ಬರ : ಇಂದು ಸಕಲೇಶಪುರ ತಾಲೂಕಿನಲ್ಲಿ ಶಾಲೆಗಳಿಗೆ ರಜೆ ಘೋಷಣೆ

 ಹಾಸನ : ಹಾಸನ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಸಕಲೇಶಪುರ ತಾಲೂಕಿನಲ್ಲಿ ಇಂದು ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. BIGG NEWS : ಆದಾಯ ತೆರಿಗೆದಾರರಿಗೆ `ಆಟಲ್ ಪಿಂಚಣಿ ಇಲ್ಲ : ಅಕ್ಟೋಬರ್ 1 ರಿಂದ ಜಾರಿ ಹಾಸನ ಜಿಲ್ಲೆಯಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿದೆ. ಸಕಲೇಶಪುರ ತಾಲೂಕಿನಲ್ಲಿ ಇಂದೂ ಸಹ ಮಳೆ ಆರ್ಭಟ ಮುಂದುವರೆದಿದ್ದು, ಮಕ್ಕಳ ಸುರಕ್ಷತೆ ಹಿತದೃಷ್ಟಿಯಿಂದ ಇಂದು ತಾಲೂಕಿನ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ಘೋಷಣೆ … Continue reading BREAKING NEWS : ಹಾಸನ ಜಿಲ್ಲೆಯಲ್ಲಿ ನಿಲ್ಲದ ಮಳೆಯ ಅಬ್ಬರ : ಇಂದು ಸಕಲೇಶಪುರ ತಾಲೂಕಿನಲ್ಲಿ ಶಾಲೆಗಳಿಗೆ ರಜೆ ಘೋಷಣೆ