BREAKING NEWS : ಕೊಡಗು ಜಿಲ್ಲೆಯಲ್ಲಿ ಮುಂದುವರೆದ ಮಳೆಯ ಅಬ್ಬರ : ಇಂದು ಶಾಲೆಗಳಿಗೆ ರಜೆ ಘೋಷಣೆ

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಇಂದು ಅಂಗನವಾಡಿ, ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. BIGG NEWS : ರಾಜ್ಯಾದ್ಯಂತ ಭಾರೀ ಮಳೆಗೆ 70 ಮಂದಿ ಸಾವು, 3,559 ಮನೆಗಳು ಸಂಪೂರ್ಣ ಹಾನಿ : ಸಿಎಂ ಬೊಮ್ಮಾಯಿ ಕೊಡಗು ಜಿಲ್ಲೆಯಲ್ಲಿ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಅವಾಂತರ ಸೃಷ್ಟಿಯಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಡಿಡಿಪಿಐ ವೇದಮೂರ್ತಿ ಆದೇಶ ಹೊರಡಿಸಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಬಿಡುವು ನೀಡದೆ ಮಳೆ … Continue reading BREAKING NEWS : ಕೊಡಗು ಜಿಲ್ಲೆಯಲ್ಲಿ ಮುಂದುವರೆದ ಮಳೆಯ ಅಬ್ಬರ : ಇಂದು ಶಾಲೆಗಳಿಗೆ ರಜೆ ಘೋಷಣೆ