ಬುದ್ಗಾಮ್ : ಜಮ್ಮು ಮತ್ತು ಕಾಶ್ಮೀರದ ಬುದ್ಗಾಮ್‌ನಲ್ಲಿ ಭದ್ರತಾ ಪಡೆಗಳು ಭರ್ಜರಿ ಯಶಸ್ಸು ಕಂಡಿವೆ. ಯೋಧರ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಹತರಾಗಿದ್ದು, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಟ್ವೀಟ್ ಮೂಲಕ ಈ ಮಾಹಿತಿ ನೀಡಿದ್ದಾರೆ. ಪೊಲೀಸರ ಪ್ರಕಾರ, ಭದ್ರತಾ ಪಡೆಗಳ ಕಾರ್ಯಾಚರಣೆ ಇನ್ನೂ ಮುಂದುವರೆದಿದ್ದು, ಉಗ್ರರ ಗುರುತು ಇನ್ನೂ ಪತ್ತೆಯಾಗಿಲ್ಲ. ಬುಧವಾರ ಬೆಳಿಗ್ಗೆ, ಜಿಲ್ಲೆಯ ಖಾನ್‌ಸಾಹಿಬ್ ಪ್ರದೇಶದ ವಾಟರ್‌ಹೋಲ್‌ನಲ್ಲಿ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ಮಾಹಿತಿ ಪಡೆದ ನಂತ್ರ ಭದ್ರತಾ ಪಡೆಗಳು ಕಾರ್ಡನ್ ಮತ್ತು ಶೋಧ … Continue reading BREAKING NEWS : ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪಡೆಗಳಿಗೆ ಭರ್ಜರಿ ಯಶಸ್ಸು ; ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಉಡೀಸ್ |Budgam Encounter
Copy and paste this URL into your WordPress site to embed
Copy and paste this code into your site to embed