BREAKING NEWS: ಭಾರತದ ಅಟಾರ್ನಿ ಜನರಲ್ ಆಗಲು ನಿರಾಕರಿಸಿದ ಹಿರಿಯ ವಕೀಲ ಮುಕುಲ್ ರೋಹಟ್ಗಿ | Senior Advocate Mukul Rohatgi

ನವದೆಹಲಿ: ಹಿರಿಯ ವಕೀಲ ಮುಕುಲ್ ರೋಹಟ್ಗಿ ಅವರು ಭಾರತದ ಅಟಾರ್ನಿ ಜನರಲ್ ಆಗಿ ಮರಳುವ ಕೇಂದ್ರ ಸರ್ಕಾರದ ಪ್ರಸ್ತಾಪವನ್ನು ತಿರಸ್ಕರಿಸಿದ್ದಾರೆ. ಹಿರಿಯ ವಕೀಲ ಮುಕುಲ್ ರೋಹಟ್ಗಿ ಅವರು ಭಾರತದ ಮುಂದಿನ ಅಟಾರ್ನಿ ಜನರಲ್ ಆಗಲು ನಿರಾಕರಿಸಿದ್ದಾರೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ನೀಡಿದ ಪ್ರಸ್ತಾಪವನ್ನು ಅವರು ತಿರಸ್ಕರಿಸಿದ್ದಾರೆ. 67 ವರ್ಷದ ಮುಕುಲ್ ರೋಹಟ್ಗಿ ಅವರು 2017ರ ಜೂನ್ನಲ್ಲಿ ಅಟಾರ್ನಿ ಜನರಲ್ ಹುದ್ದೆಯಿಂದ ಕೆಳಗಿಳಿದಿದ್ದರು. ಅವರ ನಂತರ ಕೆ.ಕೆ.ವೇಣುಗೋಪಾಲ್ ಅಧಿಕಾರ ವಹಿಸಿಕೊಂಡರು. ವೇಣುಗೋಪಾಲ್ ಅವರ … Continue reading BREAKING NEWS: ಭಾರತದ ಅಟಾರ್ನಿ ಜನರಲ್ ಆಗಲು ನಿರಾಕರಿಸಿದ ಹಿರಿಯ ವಕೀಲ ಮುಕುಲ್ ರೋಹಟ್ಗಿ | Senior Advocate Mukul Rohatgi