BREAKING NEWS : ‘ರಾಜ್ಯ ಸರ್ಕಾರ’ದಿಂದ ಹಿರಿಯ ಐಪಿಎಸ್ ಅಧಿಕಾರಿ ‘ಭಾಸ್ಕರ್ ರಾವ್’ ರಾಜೀನಾಮೆ ಅಂಗೀಕಾರ |IPS Bhaskar Rao

ಬೆಂಗಳೂರು : ಹಿರಿಯ ಐಪಿಎಸ್ ಅಧಿಕಾರಿ ಭಾಸ್ಕರ್ ರಾವ್ (Bhaskar Rao)  ಅವ್ರ ರಾಜೀನಾಮೆಯನ್ನ ರಾಜ್ಯ ಸರ್ಕಾರ ಅಂಗೀಕರಿಸಿದ್ದು, ಈ ಮೂಲಕ ಅವ್ರನ್ನ ಅಧಿಕೃತವಾಗಿ ಸೇವೆಯಿಂದ ಬಿಡುಗಡೆಗೊಳಿಸಿದೆ. ಅಂದ್ಹಾಗೆ, ಈ ಹಿರಿಯ ಅಧಿಕಾರಿ ಸ್ವಯಂ ನಿವೃತ್ತಿ ಬಯಸಿ ರಾಜೀನಾಮೆ ನೀಡಿದ್ದರು. ಆದ್ರೆ, ಅವ್ರ ರಾಜೀನಾಮೆಯನ್ನ ಸರ್ಕಾರ ಅಂಗೀಕರಿಸಿರಲಿಲ್ಲ. ಸಧ್ಯ ರಾಜ್ಯ ಸರ್ಕಾರ ರಾವ್ ಅವ್ರನ್ನ ರಾಜೀನಾಮೆಯನ್ನ ಅಂಗೀಕರಿಸಿದ್ದು, ಸೇವೆಯಿಂದ ಅಧಿಕೃತವಾಗಿ ಬಿಡುಗಡೆಗೊಳಿಸಿದೆ.   BREAKING NEWS: ಬೆಂಗಳೂರು ನಗರದ ಬಾರ್, ರೆಸ್ಟೋರೆಂಟ್, ಪಬ್ ಗಳನ್ನು ಬೆಳಗಿನ ಜಾವ … Continue reading BREAKING NEWS : ‘ರಾಜ್ಯ ಸರ್ಕಾರ’ದಿಂದ ಹಿರಿಯ ಐಪಿಎಸ್ ಅಧಿಕಾರಿ ‘ಭಾಸ್ಕರ್ ರಾವ್’ ರಾಜೀನಾಮೆ ಅಂಗೀಕಾರ |IPS Bhaskar Rao