ಶಿವಮೊಗ್ಗ : ಶಿವಮೊಗ್ಗ ಜಿಲ್ಲೆಯಲ್ಲಿ ಮತ್ತೊಂದು ಘೋರ ದುರಂತವೊಂದು ನಡೆದಿದ್ದು, ನೇಣು ಬಿಗಿದುಕೊಂಡು ತಾಯಿ, ಮಗ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬಿಹಾರದಲ್ಲಿ ಪ್ರಧಾನಿ ಮೋದಿ ರ್ಯಾಲಿ ವೇಳೆ ಗಲಭೆ ಸೃಷ್ಟಿಸಲು ಯೋಜಿಸಿದ್ದ ಆರೋಪ: PFI ಸದಸ್ಯನ ಬಂಧನ
ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಕಪ್ಪಗಳೆ ಗ್ರಾಮದಲ್ಲಿ ನಯನ (27) ಹಾಗು ಮಗ ಗುರು (4) ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಯನ ಹಾಗೂ ಶರತ್ 5 ವರ್ಷಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದರು. ಆದರೆ ಇಂದು ಮನೆಯಲ್ಲಿ ನಯನ ತನ್ನ ನಾಲ್ಕು ವರ್ಷದ ಮಗುವಿಗೆ ನೇಣು ಹಾಕಿ ಬಳಿಕ ತಾನೂ ನೇಣಿಗೆ ಶರಣಾಗಿದ್ದಾರೆ.
ಘಟನೆ ಸಂಬಂಧ ನಯನಾ ಮನೆಯವರು ಪತಿ ಶರತ್ ಕುಟುಂಬದವರ ವಿರುದ್ಧ ಸೊರಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
BIGG NEWS : 40% ಸರ್ಕಾರದ ಮತ್ತೊಬ್ಬ ಸಚಿವರ ವಿರುದ್ಧ ಪ್ರಧಾನಿಗೆ ಮತ್ತೊಂದು ಪತ್ರ : ಕಾಂಗ್ರೆಸ್ ಟ್ವೀಟ್